Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಭಾರತದ ಪಿನಾಕಾ ರಾಕೆಟ್ ಗೆ ಭಾರೀ ಡಿಮ್ಯಾಂಡ್: ಫ್ರಾನ್ಸ್, ಅರ್ಮೆನಿಯಾದಿಂದ ಬೇಡಿಕೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
pinaka
pinaka

ಪರಶಿವನ ಧನಸ್ಸಿನ ಹೆಸರು ಹೊಂದಿರುವ ಪಿನಾಕಾ ರಾಕೆಟ್ ಭಾರತೀಯ ಸೇನೆಯ ಪ್ರಮುಖ ಅಸ್ತ್ರಕ್ಕೆ ಜಗತ್ತಿನಾದ್ಯಂತ ಭಾರೀ ಬೇಡಿಕೆ ಬಂದಿದೆ.

ಪಿನಾಕಾ ರಾಕೆಟ್, ರಷ್ಯಾದ ಗ್ರಾಡ್ ಬಿಎಂ-21 ರಾಕೆಟ್ ಸರಿಸಮವಾಗಿದ್ದು, ಅತ್ಯಾಧುನಿಕ ಗುರಿ ತಲುಪುವ ಶಸ್ತ್ರಾಸ್ತ್ರ ವ್ಯವಸ್ಥೆ ಆಗಿರುವ ಪಿನಾಕಾ ರಾಕೆಟ್ ಒಂದೇ ಬಾರಿಗೆ ಹಲವು ದಿಕ್ಕುಗಳಲ್ಲಿ ನಿರ್ದಿಷ್ಟ ಗುರಿಗಳನ್ನು ಏಕಕಾಲದಲ್ಲಿ ತಲುಪಬಲ್ಲ ಸಾಮರ್ಥ್ಯ ಹೊಂದಿದೆ.

ಈಗಾಗಲೇ ಪಿನಾಕಾ ರಾಕೆಟ್ ಗಳನ್ನು ವೈಮಾನಿಕ ಪರೀಕ್ಷೆಯ ಮೂಲಕ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಲಾಗಿದೆ. ಇದರ ನಿಖರತೆ ಹಾಗೂ ತಂತ್ರಜ್ಞಾನದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

ರಾಕೆಟ್ ಲಾಂಚರ್ ನಿಂದ 12 ಪಿನಾಕಾ ರಾಕೆಟ್ ಉಡಾಯಿಸಲಾಗಿದ್ದು, 12 ಕಡೆ ಇಡಲಾಗಿದ್ದ ಗುರಿಯನ್ನು ಯಶಸ್ವಿಯಾಗಿ ತಲುಪಿದೆ.

ಫ್ರಾನ್ಸ್, ಅರ್ಮೆನಿಯಾದಿಂದ ಭಾರೀ ಬೇಡಿಕೆ ಬಂದಿದ್ದು, ಇರಾನ್ ಮೂಲಕ 2023ರಲ್ಲಿ ಅರ್ಮೆನಿಯಾಗೆ  ಕಳುಹಿಸಲಾಗಿದ್ದ ಪಿನಾಕಾ ರಾಕೆಟ್  ಅಜರ್ ಬೈಜಾನ್ ವಿರುದ್ಧ ಪರಿಣಾಮಕಾರಿಯಾಗಿ ಬಳಸಿದೆ ಎಂದು ವರದಿ ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment