Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಪಾಕಿಸ್ತಾನದ ಗಡಿಯೊಳಗೆ ಬಿದ್ದ ಭಾರತದ ಗಸ್ತು ಡ್ರೋಣ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 37 ವೀಕ್ಷಣೆಗಳು
drone

ಗಡಿಯಲ್ಲಿ ಮಾಹಿತಿ ಸಂಗ್ರಹಿಸುವ ಗಸ್ತು ಡ್ರೋಣ್ ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯಾಚೆಗೆ ಹೋದ ಘಟನೆ ಶುಕ್ರವಾರ ನಡೆದಿದೆ.

ಭಾರತೀಯ ಸೇನಾಪಡೆಗೆ ಸೇರಿದ ಗಸ್ತು ಡ್ರೋಣ್ ಶುಕ್ರವಾರ ಬೆಳಿಗ್ಗೆ 9.30ರ ಸುಮಾರಿಗೆ ದೈನಂದಿನ ಚಟುವಟಿಕೆಯಂತೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದಾಗ ಪಾಕಿಸ್ತಾನದ ಗಡಿಯೊಳಗೆ ಪ್ರವೇಶಿಸಿದೆ. ಪಾಕಿಸ್ತಾನದ ಸೇನೆ ಡ್ರೋಣ್ ಅನ್ನು ವಶಕ್ಕೆ ಪಡೆದಿದೆ.

ಭಾರತೀಯ ಸೇನೆ ಡ್ರೋಣ್ ಕುರಿತು ಪಾಕಿಸ್ತಾನದ ಸೇನೆ ಜೊತೆ ಮಾತುಕತೆ ನಡೆಸಿದೆ. ಎರಡು ದಿನಗಳ ಹಿಂದೆಯಷ್ಟೇ ಭಾರತದ ವಾಯುಪಡೆಯ ವಿಮಾನವೊಂದು ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯೊಳಗೆ ಪ್ರವೇಶಿಸಿತ್ತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment