Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

IPL 2024: ಮೋಹಿತ್ ದಾಳಿಗೆ ಮುಗ್ಗರಿಸಿದ ಹೈದರಾಬಾದ್, ಗುಜರಾತ್ ಗೆ 7 ವಿಕೆಟ್ ಜಯ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 40 ವೀಕ್ಷಣೆಗಳು

ಮಧ್ಯಮ ವೇಗಿ ಮೋಹಿತ್ ಶರ್ಮ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ.

ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 168 ರನ್ ಗಳಿಸಿತು.ಸಾಧಾರಣ ಗುರಿ ಬೆಂಬತ್ತಿದ ಗುಜರಾತ್ ಟೈಟಾನ್ಸ್ ತಂಡ 5 ಎಸೆತಗಳು ಬಾಕಿ ಇರುವಾಗಲೇ 3 ವಿಕೆಟ್ ಕಳೆದುಕೊಂಡು ಜಯ ದಾಖಲಿಸಿತು.

ಗುಜರಾತ್ ಪರ ಸಾಯಿ ಸುದರ್ಶನ್ (45), ಡೇವಿಡ್ ಮಿಲ್ಲರ್ (ಅಜೇಯ 44) ಮತ್ತು ಶುಭಮನ್ ಗಿಲ್ (36) ತಂಡಕ್ಕೆ ಸುಲಭ ಗೆಲುವು ತಂದುಕೊಟ್ಟರು.

ಕಳೆದ ಪಂದ್ಯದಲ್ಲಿ ರನ್ ಹೊಳೆ ಹರಿಸಿ ದಾಖಲೆ ಬರೆದಿದ್ದ ಸನ್ ರೈಸರ್ಸ್ ಹೈದರಾಬಾದ್ ಮೋಹಿತ್ ಶರ್ಮ (25/3) ಮಾರಕ ದಾಳಿಗೆ ತತ್ತರಿಸಿ ಸಾಧಾರಣ ಮೊತ್ತಕ್ಕೆ ಕುಸಿಯಿತು.

ಅಭಿಷೇಕ್ ಶರ್ಮ (29), ಹೆನ್ರಿಚ್ ಕ್ಲಾಸೆನ್ (24), ಅಬ್ದುಲ್ ಸಮಾದ್ (29) ಮತ್ತು ಶಹಬಾಜ್ ಅಹ್ಮದ್ (22) ತಕ್ಕಮಟ್ಟಿಗೆ ಪ್ರದರ್ಶನ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment