Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

IPL 2025: ಒಂದಲ್ಲ, 3 ಆವೃತ್ತಿಯ ಐಪಿಎಲ್ ಟೂರ್ನಿಯ ದಿನಾಂಕ ಪ್ರಕಟಿಸಿದ ಬಿಸಿಸಿಐ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 29 ವೀಕ್ಷಣೆಗಳು
ipl
ipl

ಒಂದಲ್ಲ, ಎರಡಲ್ಲ, ಮೂರು ಆವೃತ್ತಿಗಳ ಐಪಿಎಲ್ ಟಿ-20 ಟೂರ್ನಿಯ ಆರಂಭದ ದಿನಾಂಕವನ್ನು ಇದೇ ಮೊದಲ ಬಾರಿಗೆ ಬಿಸಿಸಿಐ ಪ್ರಕಟಿಸಿ ಅಚ್ಚರಿ ಮೂಡಿಸಿದೆ.

ಶುಕ್ರವಾರ ಬಿಸಿಸಿಐ ಟೂರ್ನಿಯ ದಿನಾಂಕವನ್ನು ಪ್ರಕಟಿಸಿದ್ದು, 2025ನೇ ಆವೃತ್ತಿಯ ಐಪಿಎಲ್ ಟಿ-20 ಟೂರ್ನಿ ಮಾರ್ಚ್ 14ರಂದು ಆರಂಭಗೊಳ್ಳಲಿದ್ದು, ಮೇ 25ರಂದು ಫೈನಲ್ ಪಂದ್ಯ ನಡೆಯಲಿದೆ.

2026ನೇ ಆವೃತ್ತಿಯ ಐಪಿಎಲ್ ಟೂರ್ನಿ ಮಾರ್ಚ್ 15ರಂದು ಆರಂಭಗೊಳ್ಳಲಿದ್ದು, ಮೇ 31ರಂದು ಫೈನಲ್ ಪಂದ್ಯ ನಡೆಯಲಿದೆ. 2027ರ ಆವೃತ್ತಿಯ ಟೂರ್ನಿ ಮಾರ್ಚ್ 14ರಂದು ಆರಂಭಗೊಳ್ಳಲಿದ್ದು, ಮೇ 30ರಂದು ಫೈನಲ್ ನಡೆಯಲಿದೆ.

2022ನೇ ಆವೃತ್ತಿಯಲ್ಲಿ 84 ಪಂದ್ಯಗಳು ನಡೆದಿದ್ದವು. ಆದರೆ 2023ನೇ ಆವೃತ್ತಿಯಲ್ಲಿ 74 ಪಂದ್ಯಗಳು ನಡೆಯಲಿದ್ದು, 2025 ಮತ್ತು 2026ರ ಆವೃತ್ತಿಗಳಲ್ಲಿ ಮತ್ತೆ 84 ಪಂದ್ಯಗಳು ನಡೆಯಲಿವೆ. 2027ರಲ್ಲಿ ಪಂದ್ಯಗಳ ಸಂಖ್ಯೆ 94ಕ್ಕೆ ಏರಿಕೆಯಾಗಲಿವೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment