Friday, May 17, 2024
Google search engine
Homeತಾಜಾ ಸುದ್ದಿಕೈ ನಾಯಕ ರಣದೀಪ್ ಸುರ್ಜೆವಾಲಾಗೆ ಚುನಾವಣಾ ಪ್ರಚಾರದಿಂದ 2 ದಿನ ನಿಷೇಧ!

ಕೈ ನಾಯಕ ರಣದೀಪ್ ಸುರ್ಜೆವಾಲಾಗೆ ಚುನಾವಣಾ ಪ್ರಚಾರದಿಂದ 2 ದಿನ ನಿಷೇಧ!

ಬಾಲಿವುಡ್ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲಾಗೆ ಚುನಾವಣಾ ಪ್ರಚಾರದಿಂದ 2 ದಿನಗಳ ಕಾಲ ನಿರ್ಬಂಧ ವಿಧಿಸಲಾಗಿದೆ.

ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಸೆಕ್ಸಿ ಹೇಳಿಕೆ ನೀಡಿದ್ದಕಾಗಿ ಕೇಂದ್ರ ಚುನಾವಣಾ ಆಯೋಗ 2 ದಿನಗಳ ಕಾಲ ಪ್ರಚಾರದಿಂದ ನಿರ್ಬಂಧ ವಿಧಿಸಿದೆ.

ಮಂಗಳವಾರ ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ ಚುನಾವಣಾ ಪ್ರಚಾರದಿಂದ ದೂರ ಉಳಿಯುವಂತೆ ಸೂಚಿಸಿರುವ ಕೇಂದ್ರ ಚುನಾವಣಾ ಆಯೋಗ ವಿವಾದಕ್ಕೆ ಸಂಬಂಧಿಸಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments