Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಭೀಕರ ಕಾರು ಅಪಘಾತದಲ್ಲಿ ಕನ್ನಡದ ಕಿರುತೆರೆ ನಟಿ ಪವಿತ್ರಾ ಜಯರಾಂ ದುರ್ಮರಣ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 44 ವೀಕ್ಷಣೆಗಳು

ಕನ್ನಡ ಕಿರುತೆರೆ ನಟಿ ಪವಿತ್ರಾ ಜಯರಾಂ ಆಂಧ್ರಪ್ರದೇಶದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಶನಿವಾರ ರಾತ್ರಿ ಕಾರಿನಲ್ಲಿ ತೆರಳುತ್ತಿದ್ದಾಗ ಆಂಧ್ರಪ್ರದೇಶದ ಕರ್ನೂಲಿನ ಬಳಿ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ಮಂಡ್ಯದವರಾದ ಪವಿತ್ರಾ ಅವರು ರೋಬೋ ಫ್ಯಾಮಿಲಿ, ನೀಲಿ, ರಾಧಾ ರಮಣ, ಜೋಕಾಲಿ ಸೀರಿಯಲ್‌ನಲ್ಲಿ ಪವಿತ್ರಾ ನಟಿಸಿದ್ದರು. ತೆಲುಗಿನ ‘ತ್ರಿನಯನಿ’ ಸೀರಿಯಲ್‌ ಕನ್ನಡದಲ್ಲಿ ಡಬ್ ಆಗಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದು, ಈ ಧಾರವಾಹಿಯಲ್ಲಿ ಖಳನಾಯಕಿ ಪಾತ್ರದಲ್ಲಿ ಗಮನ ಸೆಳೆದಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment