Home ತಾಜಾ ಸುದ್ದಿ ಕರ್ನಾಟಕ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

by Editor
0 comments
KSSRDI

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗಕ್ಕೆ 371 (ಜೆ) ಅಡಿ ಖಾಲಿ ಇರುವ ಹಾಗೂ ಅಗತ್ಯ ಇರುವ 7 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆವಾರು ವಿದ್ಯಾರ್ಹತೆ ವಿವರ

ವಿಜ್ಞಾನಿ-ಬಿ: ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ / ಇತರೆ ವಿದ್ಯಾರ್ಹತೆ., ಹಿರಿಯ ಸಂಶೋಧನಾ ಸಹಾಯಕರು : ಬಿಇ / ಬಿ.ಟೆಕ್ / ಬಿಎಸ್ಸಿ / ಎಂಎಸ್ಸಿ / ಇತರೆ ವಿದ್ಯಾರ್ಹತೆ., ದ್ವಿತೀಯ ದರ್ಜೆ ಸಹಾಯಕರು: ದ್ವಿತೀಯ ಪಿಯುಸಿ ಪಾಸ್. ಸರ್ಕಾರಿ ಉದ್ಯೋಗ ಆಸಕ್ತರು ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಅಧಿಕೃತ ವೆಬ್ಸೈಟ್ ವಿಳಾಸ www.kssrdi.karnataka.gov.in/kssrdi ಗೆ ಭೇಟಿ ನೀಡಿ, ಅರ್ಜಿ ನಮೂನೆ ಡೌನ್‌ಲೋಡ್ ಮಾಡಿಕೊಳ್ಳಬೇಕು.

ಅರ್ಜಿ ಸಲ್ಲಿಸುವ ವಿಧಾನ

banner

ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದಿನಾಂಕ ಅಕ್ಟೋಬರ್‌ 30 ರ ಸಂಜೆ 4 ಗಂಟೆಯೊಳಗಾಗಿ ‘ನಿರ್ದೇಶಕರು, ಕ.ರಾ.ರೇ.ಸಂ.ಅ. ಸಂಸ್ಥೆ ತಲಘಟ್ಟಪುರ, ಕನಕಪುರ ಮುಖ್ಯ ರಸ್ತೆ, ಬೆಂಗಳೂರು-560109, ಇವರ ವಿಳಾಸಕ್ಕೆ ನೊಂದಾಯಿತ ಅಂಚೆ ಮೂಲಕ ಮಾತ್ರ ಮಾಹಿತಿಯನ್ನು ಕಳುಹಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ Tirupati ತಿರುಪತಿ ಭಕ್ತರಿಗೆ ಸಿಹಿಸುದ್ದಿ: ಕೇಳಿದಷ್ಟು ಸಿಗಲಿದೆ `ಲಡ್ಡು’