Thursday, September 19, 2024
Google search engine
Homeತಾಜಾ ಸುದ್ದಿಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ಸಲ್ಲಿಕೆ; ಸೆ.26-27ಕ್ಕೆ ಸಿಎಂ ಆಗಿ ಅತಿಶಿ ಪ್ರಮಾಣ ವಚನ?

ಸಿಎಂ ಸ್ಥಾನಕ್ಕೆ ಕೇಜ್ರಿವಾಲ್ ರಾಜೀನಾಮೆ ಸಲ್ಲಿಕೆ; ಸೆ.26-27ಕ್ಕೆ ಸಿಎಂ ಆಗಿ ಅತಿಶಿ ಪ್ರಮಾಣ ವಚನ?

ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಅತಿಶಿ ಸಿಎಂ ಸ್ಥಾನಕ್ಕೆ ಹಕ್ಕು ಮಂಡಿಸಿ ಲೆಫ್ಟಿನೆಂಟ್ ಗವರ್ನರ್ ಗೆ ಪತ್ರ ಸಲ್ಲಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಮತ್ತು ಅತಿಶಿ ಇಬ್ಬರೂ ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಲೆಫ್ಟಿನೆಂಟ್ ಗವರ್ನರ್ ನ್ನು ಭೇಟಿ ಮಾಡಿ ಒಂದೇ ಬಾರಿ ಮನವಿ ಸಲ್ಲಿಸಿದರು.

ಸೆಪ್ಟೆಂಬರ್ 26 ಮತ್ತು 27ರಂದು ನಡೆಯಲಿರುವ ದೆಹಲಿ ವಿಶೇಷ ಅಧಿವೇಶನ ಸಂದರ್ಭದಲ್ಲಿಯೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಘೋಷಣೆ ಆಗಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments