Monday, 16 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ಕೆವಿನ್ ಸೊಬೊತ್ ಕೊನೆ ಕ್ಷಣದಲ್ಲಿ ಗೋಲು: ಹಂಗರಿಗೆ 1-0 ಜಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು

ಕೆವಿನ್ ಸೊಬೊತ್ ಕೊನೆಯ ಕ್ಷಣದಲ್ಲಿ ಸಿಡಿಸಿದ ಏಕೈಕ ಗೋಲಿನಿಂದ ಹಂಗೇರಿ ತಂಡ ಯುರೋ ಕಪ್ ಫುಟ್ಬಾಲ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ರೋಚಕ ಜಯ ಸಾಧಿಸಿದೆ.

ಭಾನುವಾರ ನಡೆದ ಎ ಗುಂಪಿನ ಪಂದ್ಯ ಬಹುತೇಕ ಗೋಲು ರಹಿತ ಡ್ರಾದಲ್ಲಿ ಅಂತ್ಯಗೊಳ್ಳುವ ಸಾಧ್ಯತೆ ಇತ್ತು. ಆದರೆ ಕೆವಿನ್ ಸೊಬೆತ್ ಹಂಗೇರಿ ಪರ ಪಂದ್ಯದ 90+10ನೇ ನಿಮಿಷದಲ್ಲಿ ಗೋಲು ಬಾರಿಸಿ ರೋಚಕ ಜಯ ತಂದುಕೊಟ್ಟರು.

ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿದ ಹಂಗೇರಿ ಗುಂಪಿನಲ್ಲಿ ಮೂರನೇ ಸ್ಥಾನಿಯಾಗಿ ಟೂರ್ನಿಯಿಂದ ಬಹುತೇಕ ಹೊರಬಿದ್ದಿತು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment