Home ತಾಜಾ ಸುದ್ದಿ ಬಿಗ್ ಬಾಸ್ ಕನ್ನಡ ನಿರೂಪಣೆಗೆ ಅಧಿಕೃತ ವಿದಾಯ ಘೋಷಿಸಿದ ಕಿಚ್ಚ ಸುದೀಪ್!

ಬಿಗ್ ಬಾಸ್ ಕನ್ನಡ ನಿರೂಪಣೆಗೆ ಅಧಿಕೃತ ವಿದಾಯ ಘೋಷಿಸಿದ ಕಿಚ್ಚ ಸುದೀಪ್!

by Editor
0 comments
bigg boss kannada sudeep

ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಕನ್ನಡ ಆವೃತ್ತಿ ನಿರೂಪಣೆಯಿಂದ ನಟ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ.

ಭಾನುವಾರ ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ 11ರ ಆವೃತ್ತಿ ನನ್ನ ಕೊನೆಯದಾಗಿದ್ದು, ಜನರ ಪ್ರೀತಿಗೆ ಪಾತ್ರವಾಗಿರುವ ಬಿಗ್ ಬಾಸ್ ಅನ್ನು ಈ ಬಾರಿ ಅತ್ಯುತ್ತಮವಾಗಿ ಮುಗಿಸೋಣ. ನನ್ನ ನಿರ್ಧಾರವನ್ನು ಅಭಿಮಾನಿಗಳು ಗೌರವಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಆದಾಗಿನಿಂದ ನಿರೂಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಸುದೀಪ್, ಇದು ನನ್ನ ಕೊನೆಯ ಬಿಗ್ ಬಾಸ್ ಸೀಸನ್ ಆಗಿದೆ. 10+1 ವರ್ಷದಿಂದ ನಡೆಸಿಕೊಂಡು ಬಂದ ಶೋಗೆ ಈ ಬಾರಿ ಅತೀ ಹೆಚ್ಚು ಟಿಆರ್ ಪಿ ಬಂದಿರುವುದೇ ಸಾಕ್ಷಿ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮವಾಗಿ ಸಾಗಲಿ ಎಂದು ಹೇಳಿದ್ದಾರೆ.

ಸುದೀಪ್ ಈ ಬಾರಿ ಬಿಗ್ ಬಾಸ್ ನಡೆಸಿಕೊಡುವುದೇ ಅನುಮಾನ ಎಂಬ ಚರ್ಚೆಗಳು ನಡೆದಿದ್ದವು. ಸಂಭಾವನೆ ವಿಷಯದಲ್ಲಿ ಸುದೀಪ್ ಮತ್ತು ಬಿಗ್ ಬಾಸ್ ಸಂಘಟಕರಲ್ಲಿ ಹೊಂದಾಣಿಕೆ ಆಗಿರಲಿಲ್ಲ. ಆದರೆ ಕೊನೆಯ ಗಳಿಗೆಯಲ್ಲಿ ಸುದೀಪ್ ಈ ಬಾರಿಯೂ ನಿರೂಪಣೆ ಮಾಡಲು ಒಪ್ಪಿಕೊಂಡಿದ್ದರು.

banner

https://twitter.com/KicchaSudeep/status/1845492822348042416

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಅರೆಸ್ಟ್! ರೈತರ ಮೇಲೆ ಅಶ್ರುವಾಯು ಸಿಡಿಸಿದ ಪೊಲೀಸರು: 8 ಮಂದಿಗೆ ಗಾಯ ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ!