Monday, May 11, 2026
Home ತಾಜಾ ಸುದ್ದಿ ಬಿಜೆಪಿಯಿಂದ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಛಾಟನೆ

ಬಿಜೆಪಿಯಿಂದ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಛಾಟನೆ

by Vahini
0 comments

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಪಕ್ಷದಿಂದ ಉಚ್ಛಾಟನೆ ಮಾಡಿದೆ.

ತಮ್ಮ ಪುತ್ರನಿಗೆ ಶಿವಮೊಗ್ಗ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ವಿರುದ್ಧ ಕಣಕ್ಕಿಳಿದಿದ್ದಾರೆ.

You may also like

Leave a Comment

Our Company

Lorem ipsum dolor sit amet, consect etur adipiscing elit. Ut elit tellus, luctus nec ullamcorper mattis.

Newsletter

Laest News

@2021 – All Right Reserved. Designed and Developed by PenciDesign