Friday, May 17, 2024
Google search engine
Homeತಾಜಾ ಸುದ್ದಿಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಪ್ರಚಂಡ ಕುಳ್ಳ ದ್ವಾರಕೀಶ್ ಇನ್ನಿಲ್ಲ

ಕನ್ನಡ ಚಿತ್ರರಂಗದ ಕುಳ್ಳ ಎಂದೇ ಖ್ಯಾತರಾದ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಸುಮಾರು 50ಕ್ಕೂ ಹೆಚ್ಚು ಚಿತ್ರಗಳನ್ನು ತಮ್ಮ ಬ್ಯಾನರ್ ನಡಿ ನಿರ್ಮಿಸಿದ್ದೂ ಅಲ್ಲದೇ ನೂರಾರು ಚಿತ್ರಗಳಲ್ಲಿ ಹಾಸ್ಯ ಕಲಾವಿದರಾಗಿ ನಟಿಸಿದ್ದ ದ್ವಾರಕೀಶ್ ಅಗಲಿಗೆ ಕನ್ನಡ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ.

ಎರಡು ದಿನಗಳ ಹಿಂದೆಯಷ್ಟೇ ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಸಿರಾಗಿರುವಾಗಲೇ ಕನ್ನಡ ಚಿತ್ರರಂಗದ ಮೇರು ನಿರ್ಮಾಪಕರಲ್ಲಿ ಒಬ್ಬರಾದ ದಿಗ್ಗಜ ನಟ ದ್ವಾರಕೀಶ್ ನಿಧನದಿಂದ ಚಿತ್ರರಂಗ ತಲ್ಲಣಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments