Sunday, May 5, 2024
Google search engine
Homeತಾಜಾ ಸುದ್ದಿನಾಳೆಯಿಂದ ಬೆಂಗಳೂರಿನಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: 13 ಸಾವಿರ ಪೊಲೀಸರ ನಿಯೋಜನೆ!

ನಾಳೆಯಿಂದ ಬೆಂಗಳೂರಿನಲ್ಲಿ 3 ದಿನ ಮದ್ಯ ಮಾರಾಟ ನಿಷೇಧ: 13 ಸಾವಿರ ಪೊಲೀಸರ ನಿಯೋಜನೆ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಾಳೆ ಸಂಜೆ 6 ಗಂಟೆಯಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

ರಾಜ್ಯ ಸರ್ಕಾರ ಬುಧವಾರ ಸಂಜೆ 6 ಗಂಟೆಯಿಂದ 72 ಗಂಟೆಗಳ ಕಾಲ ಅಂದರೆ ಶುಕ್ರವಾರ ಸಂಜೆ 6 ಗಂಟೆಯರೆಗೆ ಮದ್ಯ ಮಾರಾಟ ನಿಷೇಧಿಸಿದೆ.

ಇದೇ ವೇಳೆ ಬೆಂಗಳೂರು ಮೂರು ವಿಧಾನಸಭಾ ಕ್ಷೇತ್ರಗಳನ್ನು ಸೂಕ್ಷ್ಮ ವಲಯ ಎಂದು ಪರಿಗಣಿಸಲಾಗಿದ್ದು, 13 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ 11 ಸಿಆರ್ ಪಿಎಫ್ ತುಕಡಿಗಳು ಸೇರಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments