Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಯಶ್ ದಾಳಿಗೆ ಲಕ್ನೋಗೆ ಒಲಿದ ಯಶಸ್ಸು: ಗುಜರಾತ್ ಗೆ 33 ರನ್ ಆಘಾತ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು

ಮಧ್ಯಮ ವೇಗಿ ಯಶ್ ಥಾಕೂರ್ ಮಾರಕ ದಾಳಿ ನೆರವಿನಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡ 33 ರನ್ ಗಳಿಂದ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಐಪಿಎಲ್ ನಲ್ಲಿ ಮೂರನೇ ಗೆಲುವು ದಾಖಲಿಸಿದೆ.

ಲಕ್ನೋದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್ ಗೆ 163 ರನ್ ಸಂಪಾದಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಗುಜರಾತ್ ಟೈಟಾನ್ಸ್ ತಂಡ 18.5 ಓವರ್ ಗಳಲ್ಲಿ 130 ರನ್ ಗೆ ಪತನಗೊಂಡಿದೆ.

ಗುಜರಾತ್ ಟೈಟಾನ್ಸ್ ತಂಡ ಯಶ್ ಮತ್ತು ಕೃನಾಲ್ ಪಾಂಡ್ಯ ಮಾರಕ ದಾಳಿಗೆ ತತ್ತರಿಸಿ ಸತತ ವಿಕೆಟ್ ಕಳೆದುಕೊಂಡು ಸೋಲಿನ ಹಾದಿ ಹಿಡಿಯಿತು. ಯಶ್ 30 ರನ್ ನೀಡಿ 5 ವಿಕೆಟ್ ಪಡೆದರೆ, ಕೃನಾಲ್ 11 ರನ್ ಗೆ 3 ವಿಕೆಟ್ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment