Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಮಹಾರಾಷ್ಟ್ರ, ಜಾರ್ಖಂಡ್ ಚುನಾವಣೋತ್ತರ ಸಮೀಕ್ಷೆ: ಎನ್ ಡಿಎಗೆ 2-0ಯಿಂದ ಜಯಭೇರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು
rahul-modi

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆ ಮತದಾನ ಪ್ರಕ್ರಿಯೆ ಅಂತ್ಯಗೊಂಡಿದ್ದು,  ಬುಧವಾರ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ಎರಡೂ ರಾಜ್ಯಗಳಲ್ಲೂ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದ್ದು, ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವ ಮೂಲಕ 2-0 ಅಂತರ ಗೆಲುವು ಸಾಧಿಸಲಿದ್ದು, ತೀವ್ರ ಪೈಪೋಟಿ ಒಡ್ಡಿದ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಗೆಲುವಿನ ಹೊಸ್ತಿಲಲ್ಲಿ ಎಡವಲಿದೆ.

ಬಿಜೆಪಿ, ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಹಾಗೂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮೈತ್ರಿಕೂಟವಾದ ಮಹಾಯುತಿಗೆ ಸ್ಪಷ್ಟ ಬಹುಮತ ಲಭಿಸಲಿದೆ ಎಂದು ಸಮೀಕ್ಷೆಗಳು ಹೇಳಿದೆ.

ಮಹಾರಾಷ್ಟ್ರದ ೨೮೮ ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಬಹುಮತ ಪಡೆಯಲು ೧೪೫ ಸ್ಥಾನಗಳ ಅಗತ್ಯವಿದೆ.

ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್ ಸಿಪಿ ಹಾಗೂ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಮೈತ್ರಿಕೂಟವಾದ  ಮಹಾ ವಿಕಾಸ್ ಅಂಗಡಿ ಪ್ರಬಲ ಪೈಪೋಟಿ ನೀಡಿದ್ದರೂ ಬಹುಮತ ಪಡೆಯುವಲ್ಲಿ ವಿಫಲವಾಗಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಸಿಎನ್ ಎನ್ ಸಮೀಕ್ಷೆ ಪ್ರಕಾರ ಮಯುತಿಗೆ ೧೫೪ ಸ್ಥಾನ ಲಭಿಸಲಿದ್ದರೆ, ಮಹಾ ವಿಕಾಸ್ ಅಂಗಡಿಗೆ  ೧೨೮ ಸ್ಥನ ಇತರೆ ೮-೧೦ ಸ್ಥಾನಗಳು ಲಭಿಸಲಿವೆ.

ಪಿ ಮಾರ್ಕ್ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಮಯುತಿ ಮೈತ್ರಿಕೂಟಕ್ಕೆ ೧೩೭-೧೫೭ ಮಹಾ ವಿಕಾಸ್ ಅಂಗಡಿಗೆ ೧೨೬-೧೪೬ ಹಾಗೂ ಇತರೆ ಪಕ್ಷಗಳಿಗೆ ೨-೮ ಸ್ಥಾನ ಲಭಿಸಲಿದ್ದರೆ, ಮಾರ್ಟಿಜ್  ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ  ಮಯುತಿಗೆ ೧೫೦-೧೭೦ ಮಹಾವಿಕಾಸ್ ಅಂಗಡಿಗೆ ೧೧೦-೧೩ ಮತ್ತು ಇತರರಿಗೆ ೮-೧೦ ಸ್ಥಾನಗಳು ಲಭಿಸುವ ಸಾಧ್ಯತೆ ಇದೆ.

೮೧ ಜಾರ್ಖಂಡ್ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಹುಮತ ಪಡೆಯಲು ೪೧ ಸ್ಥಾನಗಳ ಅಗತ್ಯವಿದ್ದು, ಎಲ್ಲಾ ಸಮೀಕ್ಷೆಗಳು ಎನ್ ಡಿಎ ಮೈತ್ರಿಕೂಟಕ್ಕೆ ೪೧ರಿಂದ ೪೫ ಸ್ಥಾನ ಸಿಗಬಹುದು ಎಂದು ಹೇಳಿದ್ದರೆ, ಇಂಡಿಯಾ ಮೈತ್ರಿಕೂಟಕ್ಕೆ ೨೫ರಿಂದ ೩೭ ಸ್ಥಾನ ದೊರೆಯಬಹುದು ಎಂದು ಹೇಳಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment