Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

ನಟ ಸಲ್ಮಾನ್ ಖಾನ್ ಗೆ ಹಾಡಿನ ಮೂಲಕ ಜೀವ ಬೆದರಿಕೆ : ರಾಯಚೂರಿನ ಮಾನ್ವಿ ಯುವಕನ ಬಂಧನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
manvi man arrest
manvi man arrest

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮಾನ್ವಿ ಯುವಕನೋರ್ವ ಹಾಡಿನ ಮೂಲಕ ಜೀವ ಬೆದರಿಕೆ ಹಾಕಿದ್ದಾನೆ ಎಂಬ ನಿಟ್ಟಿನಲ್ಲಿ ಯುವಕನ್ನು ಮುಂಬೈ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಯುವಕನೋರ್ವ ತನ್ನ ಇನ್ಸ್ಟಾಗ್ರಾಮ್ ಪೇಜನಲ್ಲಿ ಪಟ್ಟಣದ ಸೊ ಹೆಲ್ಪ್ ಆಶಾ ಎಂಬ ಯುವಕ ಹವ್ಯಾಸಿ ಹಾಡುಗಾರನಾಗಿದ್ದು, ಈ ಗೆಳೆತನ ಪ್ರೊಫೈಲ್ ನಲ್ಲಿ ಒಂದು ಹಾಡನ್ನು ಬರೆದುಕೊಳ್ಳುವ ಮೂಲಕ ನಟ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಒಡ್ಡಿದ್ದಾನೆ ಎಂದು ಹೇಳಲಾಗುತ್ತಿದೆ.

Salman Khan
Salman Khan

ಮುಂಬೈ ವರ್ಲಿ ಅಪರಾಧ ವಿಭಾಗ ಪೊಲೀಸರು. ಕೂಡಲೇ ತನಿಖೆ ಕೈಗೊಂಡಿದ್ದು ಮಾನ್ವಿಯಿಂದ ಈ ಒಂದು ಪೋಸ್ಟ್ ಅಪ್ಲೋಡ್ ಆಗಿದೆ ಎಂಬ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಮಾಹಿತಿ ತಿಳಿಯುತ್ತಿದ್ದಂತೆ ಯುವಕನಿಗಾಗಿ ಮುಂಬೈಯಿಂದ ನಿನ್ನೆ ಮಾನವಿ ಪಟ್ಟಣಕ್ಕೆ ಬಂದ ಮುಂಬೈ ಅಪರಾಧ ವಿಭಾಗ ಪೊಲೀಸರು, ವಿಚಾರಣೆ ನಡೆಸಿ ಗ್ಯಾರೇಜ್ ನಲ್ಲಿ ಮೆಕಾನಿಕ್ ಕೆಲಸ ಮಾಡುತಗತಿದ್ದ 24 ವರ್ಷದ ಸೋಹೆಲ್ ಪಾಶಾನನ್ನು ವಶಕ್ಕೆ ಪಡೆದು ತಮ್ಮೊಟ್ಟಿಗೆ ಕರೆದೋಯ್ದಿದ್ದಾರೆ ಎನ್ನಲಾಗುತ್ತಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment