Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ವಾಹನ ಸವಾರರೇ ಎಚ್ಚರ: ಅತೀ ವೇಗವಾಗಿ ವಾಹನ ಚಲಾಯಿಸಿದರೆ ಬೀಳುತ್ತೆ ಎಫ್ ಐಆರ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
traffic police

ಗಂಟೆಗೆ 130 ಕಿ.ಮೀ.ಗಿಂತ ವೇಗವಾಗಿ ವಾಹನ ಚಲಾಯಿಸಿದರೆ ಎಫ್ ಐಆರ್ ದಾಖಲಿಸಲಾಗುವುದು ಎಂದು ಸಂಚಾರ ಹಾಗೂ ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ದಂಡ ವಿಧಿಸಲಾಗುತ್ತಿತ್ತು. ಆದರೆ ಆಗಸ್ಟ್ ಒಂದರಿಂದ ಸಂಚಾರ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ನಿಗದಿಪಡಿಸಿದ್ದಕ್ಕಿಂತ ಹೆಚ್ಚು ವೇಗವಾಗಿ ವಾಹನ ಚಲಾಯಿಸಿದರೆ ವಾಹನ ಸವಾರರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಎಡಿಜಿಪಿ ಅಲೋಕ್ ಕುಮಾರ್, ರಾಜ್ಯದ ಸಂಭವಿಸುವ ಅಪಘಾತಗಳಲ್ಲಿ  ಶೇ. 90ರಷ್ಟು ಮಂದಿ ಅತೀ ವೇಗದ ಚಾಲನೆಯಿಂದ ಸಾಯುತ್ತಿದ್ದಾರೆ. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ 155 ಮಂದಿ ಮೃತಪಟ್ಟಿದ್ದು, ಇವರೆಲ್ಲರೂ ತಮ್ಮ ವಾಹನವನ್ನು 130 ಕಿ.ಮೀ.ಗಿಂತ ಹೆಚ್ಚು ವೇಗವಾಗಿ ಚಲಾಯಿಸುತ್ತಿದ್ದರು.

ಆಗಸ್ಟ್ 1ರಿಂದ ರಾಜ್ಯದ ಯಾವುದೇ ಮೂಲೆಯಲ್ಲಿ 130 ಕಿ.ಮೀ.ಗಿಂತ ವೇಗವಾಗಿ ವಾಹನ ಚಲಾಯಿಸುವುದು, ಅಪಾಯಕಾರಿಯಾಗಿ ವಾಹನ ಚಲಾಯಿಸುವುದು ಅಥವಾ ಅತೀ ವೇಗವಾಗಿ ವಾಹನ ಚಲಾಯಿಸುವುದು ಕಂಡು ಬಂದರೆ ಅಂತಹ ವಾಹನ ಸವಾರರ ವಿರುದ್ಧ ಎಫ್ ಐಆರ್ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment