Saturday, September 28, 2024
Google search engine
Homeತಾಜಾ ಸುದ್ದಿBREAKING: NEET-PG ಪರೀಕ್ಷೆಗೆ ಮುಹೂರ್ತ ಫಿಕ್ಸ್: ಆಗಸ್ಟ್ 11ರಂದು 2 ಹಂತದಲ್ಲಿ ಪರೀಕ್ಷೆ!

BREAKING: NEET-PG ಪರೀಕ್ಷೆಗೆ ಮುಹೂರ್ತ ಫಿಕ್ಸ್: ಆಗಸ್ಟ್ 11ರಂದು 2 ಹಂತದಲ್ಲಿ ಪರೀಕ್ಷೆ!

ಪಿಜಿ-ನೀಟ್ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದ್ದು, ಆಗಸ್ಟ್ 11ರಂದು ಎರಡು ಶಿಫ್ಟ್ ಗಳಲ್ಲಿ ನಡೆಯಲಿದೆ.

ಮೆಡಿಕಲ್ ಸೈನ್ಸ್ ವಿಷಯದ ಕುರಿತ ಪರೀಕ್ಷಾ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಶುಕ್ರವಾರ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ.

ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿದ್ದ ಮಂಡಳಿ 13 ದಿನಗಳ ನಂತರ ಪರೀಕ್ಷಾ ದಿನಾಂಕವನ್ನು ಪ್ರಕಟಿಸಲಾಗಿದ್ದು, ಆಗಸ್ಟ್ 11ರಂದು ಎರಡು ಹಂತಗಳಲ್ಲಿ ನಡೆಯಲಿದೆ ಎಂದು ತಿಳಿಸಿದೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments