Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ರಾಜ್ಯ ಸರ್ಕಾರಿ ನೌಕರರ ಚುನಾವಣೆಗೆ ಮುಹೂರ್ತ ಫಿಕ್ಸ್: ಪೂರ್ಣ ವಿವರ ಇಲ್ಲಿದೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
vote
vote

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಕೊನೆಗೂ ಅಧಿಸೂಚನೆ ಹೊರ ಬಿದ್ದಿದೆ. ರಾಜ್ಯ ಹಾಗೂ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಮತದಾನಕ್ಕಾಗಿ ವೇಳಾಪಟ್ಟಿಯನ್ನು ಚುನಾವಣಾಧಿಕಾರಿ ಪ್ರಕಟಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಪ್ರಕಟಿಸಲಾದಂತ ಅಧಿಸೂಚನೆಯಂತೆ ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಸ್ಥಾನಕ್ಕೆ ದಿನಾಂಕ 28-10-2024ರಂದು ಮತದಾನ ನಡೆದು, ಅಂದೇ ಮತಏಣಿಕೆಯ ನಂತ್ರ ಫಲಿತಾಂಶ ಪ್ರಕಟವಾಗಲಿದೆ.

ಇನ್ನೂ ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಸ್ಥಾನಗಳಿಗೆ ದಿನಾಂಕ 16-11-2024ರಂದು ಮತದಾನ ನಡೆಯಲಿದೆ. ಅಂದೇ ಮತಏಣಿಕೆಯ ನಂತ್ರ ಫಲಿತಾಂಶ ಘಓಷಣೆಯಾಗಲಿದೆ.

ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ

ನಾಮಪತ್ರ ಸಲ್ಲಿಕೆ ದಿನಾಂಕ 09-10-2024ರಿಂದ ಆರಂಭಗೊಳ್ಳಲಿದೆ.

ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 18-10-2024
ನಾಮಪತ್ರ ಪರಿಶೀಲನೆ ದಿನಾಂಕ 19-10-2024ರಂದು ನಡೆಯಲಿದೆ.

ಅರ್ಹ ಅಭ್ಯರ್ಥಿಗಳ ಹೆಸರನ್ನು ದಿನಾಂಕ 19-10-2024ರಂದು ಪ್ರಕಟಿಸಲಾಗುತ್ತದೆ.

ಉಮೇದುವಾರಿಕೆ ಹಿಂಪಡೆಯಲು ದಿನಾಂಕ 21-10-2024 ಕೊನೆಯ ದಿನವಾಗಿದೆ.

ಅಂತಿಮ ಕಣದಲ್ಲಿನ ಅಭ್ಯರ್ಥಿಗಳ ಪಟ್ಟಿಯನ್ನು ದಿನಾಂಕ 21-10-2024ರ ಸಂಜೆ 5.30ಕ್ಕೆ ಪ್ರಕಟ

ತಾಲ್ಲೂಕು ಹಾಗೂ ಯೋಜನಾ ಶಾಖೆಗಳ ನಿರ್ದೇಶಕರ ಸ್ಥಾನಕ್ಕೆ ದಿನಾಂಕ 28-10-2024ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ದಿನಾಂಕ 28-10-2024ರಂದು ಸಂಜೆ ಮತದಾನ ಮುಕ್ತಾಯದ ನಂತ್ರ ಮತಏಣಿಕೆ ಕಾರ್ಯ ನಡೆದು ಫಲಿತಾಂಶ ಪ್ರಕಟಿಸಲಾಗುತ್ತದೆ.

ತಾಲ್ಲೂಕು ಶಾಖೆಗಳ ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಗಳ ಅಧ್ಯಕ್ಷರು ಹಾಗೂ ತಾಲ್ಲೂಕು ಯೋಜನಾ ಶಾಖೆಗಳ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರ ಚುನಾವಣಾ ವೇಳಾಪಟ್ಟಿ

31-10-2024ರಿಂದ ನಾಮಪತ್ರ ಸಲ್ಲಿಕೆ ಆರಂಭ. 07-11-2024ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ. 08-11-2024ರಂದು ನಾಮಪತ್ರಗಳ ಪರಿಶೀಲನೆ. 08-11-2024ರಂದು ಅರ್ಹ ಅಭ್ಯರ್ಥಿಗಳ ಹೆಸರು ಪ್ರಕಟ. 11-11-2024ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ
ದಿನಾಂಕ 16-11-2024ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ
ದಿನಾಂಕ 16-11-2024ರಂದು ಮತದಾನ ಮುಕ್ತಾಯದ ನಂತ್ರ ಮತಏಣಿಕೆ, ಫಲಿತಾಂಶ ಪ್ರಕಟ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment