Home ಕ್ರೀಡೆ ಐಪಿಎಲ್ ನಲ್ಲಿ ಆಡಲು ಕೆಎಲ್ ರಾಹುಲ್ ಗೆ ಗ್ರೀನ್ ಸಿಗ್ನಲ್: ಗಾಯದ ಎಚ್ಚರಿಕೆ ನೀಡಿದ ಎನ್ ಸಿಎ

ಐಪಿಎಲ್ ನಲ್ಲಿ ಆಡಲು ಕೆಎಲ್ ರಾಹುಲ್ ಗೆ ಗ್ರೀನ್ ಸಿಗ್ನಲ್: ಗಾಯದ ಎಚ್ಚರಿಕೆ ನೀಡಿದ ಎನ್ ಸಿಎ

by Editor
0 comments

ಕರ್ನಾಟಕದ ಸ್ಟಾರ್ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಗೆ ಐಪಿಎಲ್ ಟಿ-20 ಟೂರ್ನಿಯಲ್ಲಿ ಆಡಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ ಸಿಎ) ಗ್ರೀನ್ ಸಿಗ್ನಲ್ ನೀಡಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿರುವ ಕೆಎಲ್ ರಾಹುಲ್ ಆಡಲು ಎನ್ ಸಿಎ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಐಪಿಎಲ್ ನ ಮೊದಲ ಪಂದ್ಯದಲ್ಲಿ ಆಡಲು ತಂಡಕ್ಕೆ ಲಭ್ಯರಾಗಿದ್ದಾರೆ.

ಗಾಯದಿಂದ ಚೇತರಿಸಿಕೊಂಡಿರುವ ಕೆಎಲ್ ರಾಹುಲ್ ಗೆ ಐಪಿಎಲ್ ನಲ್ಲಿ ಆಡಲು ಅವಕಾಶ ನೀಡಿರುವ ಎನ್ ಸಿಎ, ಗಾಯಕ್ಕೆ ತುತ್ತಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುನ್ನೆಚ್ಚರಿಕೆ ನೀಡಿದೆ.

ಹೈದರಾಬಾದ್ ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ ನಂತರ ಕೆಎಲ್ ರಾಹುಲ್ ಭಾರತ ತಂಡದಿಂದಲೂ ಹೊರಗುಳಿದಿದ್ದಾರೆ. ಎನ್ ಸಿಎ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಂಡ ನಂತರ ತಂಡಕ್ಕೆ ಮರಳಿದ್ದಾರೆ.

banner

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕಳಸಾ ಬಂಡೂರಿ, ಮೇಕೆದಾಟು ಯೋಜನೆ ಅನುಮತಿಗೆ ಡಿಸಿಎಂ ಡಿಕೆ ಶಿವಕುಮಾರ್ ಕೇಂದ್ರಕ್ಕೆ ಮನವಿ Netflix ನಯನತಾರಾ-ವಿಘ್ನೇಶ್ ದಂಪತಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟ ಧನುಷ್! 28 ಎಸೆತಗಳಲ್ಲಿ ಟಿ-20 ಶತಕ ಸಿಡಿಸಿ ಗೇಲ್, ಪಂತ್ ದಾಖಲೆ ಮುರಿದ ಯುವ ಕ್ರಿಕೆಟಿಗ! Law News ಬೆಂಗಳೂರಿನಲ್ಲಿ ಲಾಕಪ್ ಡೆತ್‌: ನಾಲ್ವರು ಪೊಲೀಸರಿಗೆ 12 ವರ್ಷ ಶಿಕ್ಷೆ! vote power ಸ್ವಾಮೀಜಿಗೆ ಸಂವಿಧಾನ ಗೊತ್ತಿಲ್ಲ: ಸಚಿವ ಎಂ.ಮಹದೇವಪ್ಪ ಅಸಮಾಧಾನ Muda Scam ಸಿಬಿಐನಿಂದ ಮುಡಾ ಹಗರಣದ ತನಿಖೆ: ಶುಕ್ರವಾರ ಹೈಕೋರ್ಟ್ ತೀರ್ಪು ಪ್ರಕಟ UP Accident ನಿದ್ದೆಗೆ ಜಾರಿ ಚಾಲಕ, ಚಿರನಿದ್ರೆಗೆ ಜಾರಿಗೆ 5 ವೈದ್ಯರು! ಐಪಿಎಲ್‌ ಹರಾಜಿನಲ್ಲಿ ಸೇಲಾದ 13 ಕನ್ನಡಿಗರು: ಮಯಾಂಕ್ ಕಡೆಗಣನೆ! Goutam Gambhir ಮೊದಲ ಟೆಸ್ಟ್ ಗೆದ್ದ ಬೆನ್ನಲ್ಲೇ ಭಾರತಕ್ಕೆ ಮರಳಿದ ಗಂಭೀರ್! Pakistan ಇಮ್ರಾನ್ ಖಾನ್ ಬೆಂಬಲಿಗರಿಂದ ಧಂಗೆ: ಕಂಡಲ್ಲಿ ಗುಂಡಿಕ್ಕಲು ಆದೇಶ