Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ಕ್ರೀಡೆ

ನೀರಜ್ ಚೋಪ್ರಾ ಬೆಳ್ಳಿ ಪದಕ, ಸತತ 2 ಪದಕ ಗೆದ್ದು ಇತಿಹಾಸ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 19 ವೀಕ್ಷಣೆಗಳು
neeraj chopra

ಭಾರತದ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸತತ ಎರಡು ಒಲಿಂಪಿಕ್ಸ್ ಗಳಲ್ಲಿ ಪದಕ ಗೆದ್ದ ಸಾಧನೆ ಮಾಡಿದು.

ಗುರುವಾರ ತಡರಾತ್ರಿ ನಡೆದ ಫೈನಲ್ ನಲ್ಲಿ ನೀರಜ್ ಚೋಪ್ರಾ ಎರಡನೇ ಎಸೆತದಲ್ಲಿ 89.45 ಮೀ. ಎಸೆದು ಗಮನ ಸೆಳೆದರು. ಯಶಸ್ವಿಯಾದ ಒಂದೇ ಎಸೆತದಲ್ಲಿ ಋತುವಿನ ಶ್ರೇಷ್ಠ ಎಸೆತದೊಂದಿಗೆ ಬೆಳ್ಳಿ ಪದಕಕ್ಕೆ ತೃಪ್ತರಾದರು.

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲಲು ನೀರಜ್ ವಿಫಲರಾದರು. ಭಾರತಕ್ಕೆ ಮೊದಲ ಬೆಳ್ಳಿ ಪದಕ ಗೆದ್ದ ಗೌರವಕ್ಕೆ ಪಾತ್ರರಾದರು.

ನೀರಜ್ ಚೋಪ್ರಾ ಮೊದಲ, 3, 4, 5 ಮತ್ತು 6 ಪ್ರಯತ್ನಗಳಲ್ಲಿ ವಿಫಲರಾದರು. ಇದರಿಂದ ತಮ್ಮ ಸಾಧನೆ ಉತ್ತಮ ಪಡಿಸಿಕೊಳ್ಳುವ ಅವಕಾಶ ಕಳೆದುಕೊಂಡರು.

ಪಾಕಿಸ್ತಾನದ ಅರ್ಷದ್ ನದೀಂ ಎರಡನೇ ಎಸೆತದಲ್ಲಿ 92.97 ಮೀ. ದೂರ ಎಸೆದು ಒಲಿಂಪಿಕ್ಸ್ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದು ಇತಿಹಾಸ ಬರೆದರು. ಗ್ರೆನೆಡಾದ ಆಂಡರ್ಸನ್ ಪೀರ್ಟನ್ 88.87 ಮೀ. ಎಸೆತದೊಂದಿಗೆ ಕಂಚಿನ ಪದಕ ಗಳಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment