Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಜಿಲ್ಲಾ ಸುದ್ದಿ

ಚುನಾವಣಾ ಪ್ರಚಾರದ ವೇಳೆ ಬೈಕ್ ನಿಂದ ಆಯತಪ್ಪಿ ಬಿದ್ದ ನಿಖಿಲ್ ಕುಮಾರಸ್ವಾಮಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
nikhil kumarswamy
nikhil kumarswamy

ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದಾರೆ.

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಶನಿವಾರ ಕಾರ್ಯಕರ್ತರ ಜೊತೆ ನಿಖಿಲ್‌ ಕುಮಾರಸ್ವಾಮಿ ಬೈಕ್ ನಲ್ಲಿ ಪ್ರಚಾರ ನಡೆಸುತ್ತಿದ್ದಾಗ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.

ಸ್ಥಳೀಯ ಕಾರ್ಯಕರ್ತರು ತಕ್ಷಣವೇ ನಿಖಿಲ್‌ ಕುಮಾರಸ್ವಾಮಿ ನೆರವಿಗೆ ಬಂದು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಕಾಲಿಗೆ ತರಚಿದಂತೆ ಗಾಯವಾಗಿದ್ದು, ಸ್ವಲ್ಪಹೊತ್ತು ವಿಶ್ರಾಂತಿ ಪಡೆದು ಮತ್ತೆ ನಿಖಿಲ್‌ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment