Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಏರ್ ಶೋ ವೇಳೆ ವಿಮಾನಗಳ ಡಿಕ್ಕಿ: ಪೈಲೆಟ್ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು

ಏರ್ ಶೋ ವೇಳೆ ಎರಡು ಮಿನಿ ವಿಮಾನಗಳು ಡಿಕ್ಕಿ ಹೊಡೆದ ಪರಿಣಾಮ ಪೈಲೆಟ್ ಮೃತಪಟ್ಟ ಘಟನೆ ಪೋರ್ಚುಗಲ್ ನಲ್ಲಿ ಭಾನುವಾರ ಸಂಭವಿಸಿದೆ.

ಉತ್ತರ ಪೋರ್ಚುಗಲ್ ನಲ್ಲಿ ಭಾನುವಾರ ನಡೆದ ಬೆಜಾ ಏರ್ ಶೋ ವೇಳೆ ಸಂಜೆ 4.05ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ ಎಂದು ವಾಯುಪಡೆ ಘೋಷಿಸಿದೆ.

6 ವಿಮಾನಗಳು ಪ್ರದರ್ಶನ ನೀಡುತ್ತಿದ್ದಾಗ ಆಕಾಶದಲ್ಲಿ ಎರಡು ವಿಮಾನಗಳು ಡಿಕ್ಕಿ ಹೊಡೆದಿದ್ದು, ಈ ಭೀಕರ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದೆ.

ಸೋವಿಯತ್ ಅವಧಿಯಲ್ಲಿ ನಿರ್ಮಾಣವಾದ ಯಕೊವ್ಲೆವ್ ವ್ಯಾಕ್-52 ವಿಮಾನ ತರಬೇತಿ ಉದ್ದೇಶಕ್ಕಾಗಿ ಬಳಸುತ್ತಿದ್ದು, ಈ ವಿಮಾನಗಳು ಪ್ರದರ್ಶನ ನೀಡುತ್ತಿದ್ದಾಗ ಸಂಭವಿಸಿದ ದುರ್ಘಟನೆಯಲ್ಲಿ ಒಬ್ಬ ಪೈಲೆಟ್ ಮೃತಪಟ್ಟಿದ್ದಾನೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment