Home ತಾಜಾ ಸುದ್ದಿ 3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

3 ಐಎನ್ ಎಸ್ ಯುದ್ಧ ನೌಕೆಗಳನ್ನು ಲೋಕಾರ್ಪಣೆ ಮಾಡಲಿರುವ ಪ್ರಧಾನಿ ಮೋದಿ!

ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾಪರ್ಣೆಗೊಳಿಸಿದ್ದಾರೆ.

by Editor
0 comments
navy

ಒಂದೇ ಬಾರಿಗೆ ನೌಕಾಪಡೆಗೆ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆಮಾಡಲಿದ್ದಾರೆ.

ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ ಮಾಡಲಿದ್ದಾರೆ.

ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಯುದ್ಧ ನೌಕೆಗಳನ್ನು ಲೋಕಾಪರ್ಣೆ ಮಾಡುವ ಮುನ್ನ ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ರಕ್ಷಣಾ ಉತ್ಪಾದನೆ ಮತ್ತು ಕಡಲ ಭದ್ರತೆಯಲ್ಲಿ ಜಾಗತಿಕ ನಾಯಕನಾಗುವ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಮೂರು ಪ್ರಮುಖ ನೌಕಾ ಯುದ್ಧ ನೌಕೆಗಳ ಕಾರ್ಯಾರಂಭವು ಮಹತ್ವದ ಮುನ್ನಡೆಯನ್ನು ಸೂಚಿಸುತ್ತದೆ ಎಂದು ಅದು ಹೇಳಿದೆ.

banner

ಪಿ15ಬಿ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ಯೋಜನೆಯ ನಾಲ್ಕನೇ ಮತ್ತು ಅಂತಿಮ ಹಡಗಾಗಿರುವ ಐಎನ್‌ಎಸ್ ಸೂರತ್, ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಅತ್ಯಾಧುನಿಕ ವಿಧ್ವಂಸಕ ನೌಕೆಗಳಲ್ಲಿ ಒಂದಾಗಿದೆ. ಇದು ಶೇಕಡಾ 75 ರಷ್ಟು ಸ್ಥಳೀಯವಾಗಿ ತಯಾರಿಸಲ್ಪಟ್ಟಿದೆ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರ-ಸಂವೇದಕ ಪ್ಯಾಕೇಜ್‌ಗಳು ಮತ್ತು ಮುಂದುವರಿದ ನೆಟ್‌ವರ್ಕ್-ಕೇಂದ್ರಿತ ಸಾಮರ್ಥ್ಯಗಳನ್ನು ಹೊಂದಿದೆ ಎಂದು ಹೇಳಿಕೆ ತಿಳಿಸಿದೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಕುಂಭಮೇಳದಲ್ಲಿ ಪಾಲ್ಗೊಂಡ ಸ್ಟೀವ್ ಜಾಬ್ಸ್ ಪತ್ನಿ ಅಸ್ವಸ್ಥ ಸಂಕ್ರಾಂತಿ ವೇಳೆ ದುರ್ಘಟನೆ ಬಗ್ಗೆ ಭವಿಷ್ಯ ಹೇಳಿದ್ದರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೋದರ ಸ್ಫೋಟಕ ಹೇಳಿಕೆ ಉಳ್ಳೂರು ಉಪ ವಲಯ ಅರಣ್ಯಾಧಿಕಾರಿ ಸುಂದರಮೂರ್ತಿ, ಗಸ್ತು ಅರಣ್ಯ ಪಾಲಕ ಪ್ರವೀಣ್ ಕುಮಾರ್ ಅಮಾನತು ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಾರು ಷೇರು ಮಾರುಕಟ್ಟೆ: 4 ದಿನದಲ್ಲಿ ಹೂಡಿಕೆದಾರರಿಗೆ 24.69 ಲಕ್ಷ ಕೋಟಿ ರೂ. ನಷ್ಟ! 4 ಮಕ್ಕಳನ್ನು ಹೆತ್ತರೆ 1 ಲಕ್ಷ ರೂ. ಬಹುಮಾನ: ಬ್ರಾಹ್ಮಣ ಮಂಡಳಿ ಘೋಷಣೆ ರಾಜ್ಯ ಸರ್ಕಾರದ ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ! ಗೋವುಗಳ ಕೆಚ್ಚಲು ಕೊಯ್ದು ವಿಕೃತಿ: ಪರಿಸರವಾದಿಗಳಿಂದ ಮೇಣಬತ್ತಿ ಹಚ್ಚಿ ಪ್ರತಿಭಟನೆ Austrelian Open: 19 ವರ್ಷದ ಬಸವರೆಡ್ಡಿ ಮುಂದೆ ಜೊಕೊವಿಕ್ ಗೆ ಪ್ರಯಾಸದ ಜಯ ಜಪಾನ್ ನಲ್ಲಿ ಪ್ರಬಲ ಭೂಕಂಪನ: ಸುನಾಮಿ ಎಚ್ಚರಿಕೆ