Friday, 20 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ತಾಜಾ ಸುದ್ದಿ

ನೌಕಾಪಡೆಗೆ ತ್ರಿಶಕ್ತಿ: 3 ಐಎನ್ ಎಸ್ ಯುದ್ಧ ನೌಕೆ ಲೋಕಾರ್ಪಣೆ ಮಾಡಿದ ಪ್ರಧಾನಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
inidan war ship
inidan war ship

ಏಕಕಾಲದಲ್ಲಿ ಮೂರು ಐಎನ್ ಎಸ್ ಯುದ್ಧ ನೌಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಲೋಕಾಪರ್ಣೆಮಾಡಿದ್ದಾರೆ. ಈ ಮೂಲಕ ಭಾರೀಯ ನೌಕಾಪಡೆಗೆ ಭಾರೀ ಬಲ ಬಂದಂತಾಗಿದೆ.

ಮುಂಬೈನ ನೌಕಾ ಡಾಕ್‌ಯಾರ್ಡ್‌ನಲ್ಲಿ ಬುಧವಾರ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘಶೀರ್ ಹೆಸರಿನ ಮೂರು ಪ್ರಮುಖ ಯುದ್ಧನೌಕೆಗಳನ್ನು ಲೋಕಾಪರ್ಣೆ ಮಾಡಲಿದ್ದಾರೆ.

ಮಹಾರಾಷ್ಟ್ರಕ್ಕೆ ಭೇಟಿ ನೀಡಲಿರುವ ಪ್ರಧಾನಿ ಯುದ್ಧ ನೌಕೆಗಳನ್ನು ಲೋಕಾಪರ್ಣೆ ಮಾಡುವ ಮುನ್ನ ಇಸ್ಕಾನ್ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.

ಲೋಕಾರ್ಪಣೆ ಮಾಡಿ ಮಾತನಾಡಿದ ಪ್ರಧಾನಿ, ಭಾರತೀಯ ಕಡಲತೀರದ ಭದ್ರತೆ ವಿಷಯದಲ್ಲಿ ಇಂದು ಅತ್ಯಂತ ಮಹತ್ವದ ದಿನವಾಗಿದೆ. ನೌಕಾಪಡೆ ಪಾಲಿಗೆ ಇದು ಅವಿಸ್ಮರಣೀಯ ದಿನ ಎಂದು ಹೇಳಿದರು.

ಪ್ರಸ್ತುತ ಚೀನಾ ಮುಂತಾದ ದೇಶಗಳ ಬಲ ವೃದ್ಧಿಸುತ್ತಿರುವ ಈ ಸಂದರ್ಭದಲ್ಲಿ ಇದು ಾರತದ ಪಾಲಿಗೆ ಅತ್ಯಂತ ಮಹತ್ವದ್ದಾಗಿದೆ.
ರಕ್ಷಣಾ ಉತ್ಪಾದನೆ ಮತ್ತು ಕಡಲ ಭದ್ರತೆಯಲ್ಲಿ ಜಾಗತಿಕ ನಾಯಕನಾಗುವ ಭಾರತದ ದೃಷ್ಟಿಕೋನವನ್ನು ಸಾಕಾರಗೊಳಿಸುವಲ್ಲಿ ಮೂರು ಪ್ರಮುಖ ನೌಕಾ ಯುದ್ಧ ನೌಕೆಗಳ ಕಾರ್ಯಾರಂಭ

ಪಿ15ಬಿ ಮಾರ್ಗದರ್ಶಿ ಕ್ಷಿಪಣಿ ವಿಧ್ವಂಸಕ ಯೋಜನೆಯ ನಾಲ್ಕನೇ ಮತ್ತು ಅಂತಿಮ ಹಡಗಾಗಿರುವ ಐಎನ್‌ಎಸ್ ಸೂರತ್, ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಅತ್ಯಾಧುನಿಕ ವಿಧ್ವಂಸಕ ನೌಕೆಗಳಲ್ಲಿ ಒಂದಾಗಿದೆ. ಇದು ಶೇಕಡಾ 75 ರಷ್ಟು ಸ್ಥಳೀಯವಾಗಿ ತಯಾರಿಸಲ್ಪಟ್ಟಿದೆ ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರ-ಸಂವೇದಕ ಪ್ಯಾಕೇಜ್‌ಗಳು ಮತ್ತು ಮುಂದುವರಿದ ನೆಟ್‌ವರ್ಕ್-ಕೇಂದ್ರಿತ ಸಾಮರ್ಥ್ಯಗಳನ್ನು ಹೊಂದಿದೆ ಎಂದು ಹೇಳಿಕೆ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment