Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ವಿಮಾನ ಕೈಕೊಟ್ಟ ನಂತರ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 33 ವೀಕ್ಷಣೆಗಳು
pm modi
pm modi

ತಾಂತ್ರಿಕ ದೋಷದಿಂದ ತಾವು ಹೊರಡಬೇಕಿದ್ದ ವಿಮಾನ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ವಾಯುಪಡೆ ವಿಮಾನದಲ್ಲಿ ದೆಹಲಿಗೆ ಮರಳಿದ್ದಾರೆ.

ಶುಕ್ರವಾರ ಜಾರ್ಖಂಡ್ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿಂದ ವಿಮಾನ ಟೇಕಾಫ್ ಆಗಿರಲಿಲ್ಲ. ಇದರಿಂದ ಪ್ರಧಾನಿ ಅನಿವಾರ್ಯವಾಗಿ ಜಾರ್ಖಂಡ್ ನಲ್ಲಿ ಉಳಿಯಬೇಕಾಗಿತ್ತು.

ಸಮಾರು 2 ಗಂಟೆಗಳ ನಂತರ ಭಾರತೀಯ ವಾಯುಪಡೆಯ ವಿಮಾನದ ಮೂಲಕ ಪ್ರಧಾನಿ ದೆಹಲಿಗೆ ಮರಳಿದ್ದಾರೆ.

ಬುಡಕಟ್ಟು ಜನಾಂಗದ ಹಿರಿಯ ನಾಯಕ ಬಿರ್ಸಾ ಮುಂಡಾ ಅವರ ವಾರ್ಷಿಕೋತ್ಸವ ಪ್ರಯುಕ್ತ ಡಿಯೊಗರ್ ನಗರದಲ್ಲಿ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಪ್ರಧಾನಿ ಮೋದಿ ವಿಮಾನದಲ್ಲಿ ಕಂಡು ಬಂದ ತಾಂತ್ರಿಕ ದೋಷದಿಂದ ಅಲ್ಲಿಯೇ ಉಳಿದುಕೊಳ್ಳುವಂತಾಗಿದೆ.

ಸೆಪ್ಟೆಂಬರ್ 20ರಂದು ಜಾರ್ಖಂಡ್ ವಿಧಾನಸಭಾ ಕ್ಷೇತ್ರದ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲೂ ಮೋದಿ ಪಾಲ್ಗೊಂಡಿದ್ದರು.

ಇದೇ ವೇಳೆ ಡಿಯೊಗರ್ ನಿಂದ 80 ಕಿ.ಮೀ. ದೂರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ಅನ್ನು 45 ನಿಮಿಷ ಹಾರಲು ಅವಕಾಶ ನೀಡಲಿಲ್ಲ. ಡಿಯೋಗರ್ ನಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಅಡ್ಡಿಪಡಿಸಲು ಹೆಲಿಕಾಫ್ಟರ್ ಹಾರಾಟವನ್ನು 45 ನಿಮಿಷ ತಡೆ ಹಿಡಿಯಲಾಯಿತು ಎಂದು ಕಾಂಗ್ರೆಸ್ ಆರೋಪಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment