Tuesday, 17 November 2026 — Kannadavahini
BREAKING NEWS
ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ
ಜಿಲ್ಲಾ ಸುದ್ದಿ

ಭದ್ರಾ ನದಿಯಲ್ಲಿ ತೆಪ್ಪ ಮಗುಚಿ ಮೂವರು ಯುವಕರು ನೀರುಪಾಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು

ಪ್ರವಾಸಕ್ಕೆ ಬಂದಿದ್ದ ಮೂವರು ಯುವಕರು ತೆಪ್ಪ ಮುಳುಗಿ ಭದ್ರಾನದಿ ಪಾಲಾದ ಘಟನೆ ಚಿಕ್ಕಮಗಳೂರಿನಲ್ಲಿ ಭದ್ರಾ ಹಿನ್ನೀರಿನಲ್ಲಿ ಸಂಭವಿಸಿದೆ.

ಶಿವಮೊಗ್ಗದ ವಿದ್ಯಾನಗರ ನಿವಾಸಿಗಳಾದ ಅದೀಲ್, ಸಾಜೀದ್, ಅಪ್ದಾಖಾನ್ ಮೃತಪಟ್ಟವರು.

ಎನ್​ಆರ್​ಪುರ ತಾಲೂಕಿನ ಬೈರಾಪುರದ ಭದ್ರಾ ಹಿನ್ನೀರಿನಲ್ಲಿ ತೆಪ್ಪದಲ್ಲಿ ಪ್ರಯಾಣಿಸುತ್ತಿದ್ದಾಗ ತೆಪ್ಪ ಮುಳುಗಿತ್ತು. ನದಿ ಪಾಲಾದ ಮೂವರ ಶವವನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಹೊರತೆಗೆದಿದ್ದಾರೆ.

ಮೃತದೇಹವನ್ನು ಎನ್​ಆರ್​​ಪುರ ತಾಲೂಕಿನ ಮುತ್ತಿನಕೊಪ್ಪ ಶವಗಾರಕ್ಕೆ ರವಾನೆ ಮಾಡಲಾಗಿದೆ. ಮಂಗಳವಾರ ಈ ಘಟನೆ ನಡೆದಿದ್ದು, ಶವಕ್ಕಾಗಿ ಶೋಧ ಕಾರ್ಯ ನಡೆದಿದ್ದರೂ ಪತ್ತೆಯಾಗಿರಲಿಲ್ಲ. ಬುಧವಾರ ಬೆಳಿಗ್ಗೆ ಶವಗಳನ್ನು ಪತ್ತೆ ಹಚ್ಚುವಲ್ಲಿ ಸಿಬ್ಬಂದಿ ಯಶಸ್ವಿಯಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8422 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment