Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

549 ರನ್, 38 ಸಿಕ್ಸರ್: ಆರ್ ಸಿಬಿ- ಎಸ್ ಆರ್ ಎಚ್ ಪಂದ್ಯದಲ್ಲಿ ಹಲವು ದಾಖಲೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿವೆ.

287–     ರನ್ ಗಳಿಸುವ ಮೂಲಕ ಸನ್ ರೈಸರ್ಸ್ ಹೈದರಾಬಾದ್ ತಂಡ ಐಪಿಎಲ್ ನಲ್ಲಿ ದಾಖಲಿಸಿದ ಗರಿಷ್ಠ ಮೊತ್ತದ ತನ್ನದೇ ದಾಖಲೆ ಮುರಿದಿದೆ. ಮುಂಬೈ ವಿರುದ್ಧದ ಪಂದ್ಯದಲ್ಲಿ ಹೈದರಾಬಾದ್ 277/3 ದಾಖಲಿಸಿತ್ತು.

287/3– ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಎರಡನೇ ಗರಿಷ್ಠ ಮೊತ್ತವಾಗಿದೆ. ನೇಪಾಳ ಏಷ್ಯನ್ ಗೇಮ್ಸ್ ನಲ್ಲಿ ಮಂಗೊಲಿಯಾ ವಿರುದ್ಧ 314/3 ರನ್ ಗಳಿಸಿದ್ದು ಸಾರ್ವಕಾಲಿಕ ದಾಖಲೆಯಾಗಿದೆ.

549–  ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಆರ್ ಸಿಬಿ- ಎಸ್ ಆರ್ ಎಚ್ ಗಳಿಸಿದ ಒಟ್ಟಾರೆ ಮೊತ್ತವಾಗಿದೆ. ಇದಕ್ಕೂ ಮುನ್ನ ಎಸ್ ಆರ್ ಎಚ್-ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ 523 ರನ್ ಬಂದಿತ್ತು.

38–       ಸಿಕ್ಸರ್ ಒಂದೇ ಪಂದ್ಯದಲ್ಲಿ ಬಂದ ದಾಖಲೆ ಆರ್ ಸಿಬಿ- ಎಸ್ ಆರ್ ಎಚ್ ಪಾಲಾಗಿದೆ. ಈ ಹಿಂದೆ ಎಸ್ ಆರ್ ಎಚ್- ಮುಂಬೈ ನಡುವಿನ ಪಂದ್ಯದಲ್ಲಿ ಇಷ್ಟೇ ಸಿಕ್ಸರ್ ಗಳು ಬಂದಿದ್ದವು.

220–     ಸಿಕ್ಸರ್ ಸಿಡಿಸಿದ ಸನ್ ರೈಸರ್ಸ್ ಹೈದರಾಬಾದ್ ಐಪಿಎಲ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ತನ್ನದೇ ದಾಖಲೆ ಮುರಿದಿದೆ. ಬೆಂಗಳೂರಿನಲ್ಲಿ ಮುಂಬೈ ವಿರುದ್ಧ ಆರ್ ಸಿಬಿ 2013ರಲ್ಲಿ 21 ಸಿಕ್ಸರ್ ದಾಖಲೆ ಬರೆದಿತ್ತು.

81–       ಬೌಂಡರಿ ಬಂದಿರುವುದು ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತೀ ಹೆಚ್ಚು ಬೌಂಡರಿ ದಾಖಲೆ ಸರಿಗಟ್ಟಿತು. 2023ರಲ್ಲಿ ಸೆಂಚೂರಿಯನ್ ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ನಡುವಣ ಪಂದ್ಯದಲ್ಲಿ ದಾಖಲಾಗಿತ್ತು.

39–       ಎಸೆತಗಳಲ್ಲಿ ಟ್ರಾವಿಸ್ ಹೆಡ್ ಶತಕ ಸಿಡಿಸಿರುವುದು ಐಪಿಎಲ್ ನಲ್ಲಿ ದಾಖಲಾದ ಅತ್ಯಂತ ವೇಗದ 4ನೇ ಶತಕವಾಗಿದೆ. ಕ್ರಿಸ್ ಗೇಲ್ 30 ಎಸೆತಗಳಲ್ಲಿ ಶತಕ ಸಿಡಿಸಿರುವುದು ಸಾರ್ವಕಾಲಿಕ ದಾಖಲೆಯಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment