Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಬಿಗ್ ಬಾಸ್ ಸೆಟ್ ಗೆ ಮರಳಿದ ಸಲ್ಮಾನ್ ಖಾನ್: 60 ಸಿಬ್ಬಂದಿಯ ಬಿಗಿ ಭದ್ರತೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
salman khan
salman khan

ಬಾಲಿವುಡ್ ನಟ ಸಲ್ಮಾನ್ ಖಾನ್ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಬೆದರಿಕೆ ನಡುವೆಯೂ ಬಿಗ್ ಬಾಸ್ ರಿಯಾಲಿಟಿ ಶೋ ಸೆಟ್ ಬಿಗಿ ಭದ್ರತೆ ನಡುವೆ ಆಗಮಿಸಿ ನಿರೂಪಣೆ ಪುನರಾರಂಭಿಸಿದ್ದಾರೆ.

58 ವರ್ಷದ ಸಲ್ಮಾನ್ ಖಾನ್ ಬಿಗ್ ಬಾಸ್ ನ 18ನೇ ಆವೃತ್ತಿಯಲ್ಲಿ ವೀಕೆಂಡ್ ಕಾರ್ಯಕ್ರಮದ ನಿರೂಪಣೆಗಾಗಿ ಶುಕ್ರವಾರ ಸಂಜೆ 7 ಗಂಟೆಗೆ ಆಗಮಿಸಿದ್ದಾರೆ. ಸಂಜೆ 4 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಸುಮಾರು 3 ಗಂಟೆಗಳ ಕಾಲ ನಡೆಸಿಕೊಡಲಿದ್ದಾರೆ.

ಸಲ್ಮಾನ್ ಖಾನ್ ಗೆ ಬಿಗ್ ಬಾಸ್ ಸೆಟ್ ನಲ್ಲಿಯೇ ಉಳಿದುಕೊಳ್ಳಲು ವ್ಯವಸ್ಥೆ ಕಲ್ಪಿಸಲಾಗಿದ್ದು, 60 ಬಾಡಿಗಾರ್ಡ್ ಗಳನ್ನು ನಿಯೋಜಿಸಲಾಗಿದೆ. ಅಲ್ಲದೇ ಕಾರ್ಯಕ್ರಮ ಮುಗಿಯುವವರೆಗೂ ಯಾರೂ ಹೊರಗೆ ಹೋಗುವಂತಿಲ್ಲ ಎಂಬ ನಿಯಮ ರೂಪಿಸಲಾಗಿದೆ.

ಇತ್ತೀಚೆಗೆ ಶಾಸಕ ಬಾಬಾ ಸಿದ್ದಿಕಿ ಹತ್ಯೆ ಮಾಡಿದ್ದ ಲಾರೆನ್ಸ್ ಬಿಶ್ನೋಯಿ ಗ್ಯಾಂಗ್ ಸಲ್ಮಾನ್ ಖಾನ್ ಹತ್ಯೆಯ ಬೆದರಿಕೆ ಹಾಕಿದ್ದು, 5 ಕೋಟಿ ರೂ. ನೀಡುವಂತೆ ವಾಟ್ಸಪ್ ಮೆಸೇಜ್ ಮಾಡಿದ್ದಾರೆ. ಅಲ್ಲದೇ ಈ ಸಂದೇಶವನ್ನು ಹಗುರವಾಗಿ ಪರಿಗಣಿಸದಂತೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಲ್ಮಾನ್ ಖಾನ್ ಗೆ ಭದ್ರತೆ ಹೆಚ್ಚಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment