Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಗ್ಯಾಂಗ್ ಸ್ಟರ್ ಲಾರೆನ್ಸ್ ಬಗ್ಗೆ ಹಾಡು ಹೇಳಿದ್ದಕ್ಕೆ ಸಲ್ಮಾನ್ ಖಾನ್ ಗೆ ಬೆದರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 28 ವೀಕ್ಷಣೆಗಳು
Salman Khan
Salman Khan

ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಡಿನಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಹಾಡು ಹೇಳಿದ್ದಕ್ಕೆ ಜೀವ ಬೆದರಿಕೆ ಕರೆ ಬಂದಿದೆ.

ಮುಂಬೈ ಸಂಚಾರಿ ಪೊಲೀಸ್ ಠಾಣೆಗೆ ಗುರುವಾರ ತಡರಾತ್ರಿ ಬೆದರಿಕೆ ಕರೆ ಬಂದಿದೆ. ಇದರಿಂದ ಸರಣಿ ಬೆದರಿಕೆ ಮುಂದುವರಿದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಹಾಡಿನಲ್ಲಿ ಸಲ್ಮಾನ್ ಖಾನ್ ಮತ್ತು ಲಾರೆನ್ಸ್ ಬಿಶ್ನೋಯಿ ಇಬ್ಬರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಹಾಡು ಬರೆದ ಸಾಹಿತಿ ಇದಕ್ಕೆ ಹೊಣೆಯಾಗಿದ್ದು, ಮುಂದಿನ ದಿನಗಳಲ್ಲಿ ಆತ ಹಾಡು ಬರೆಯಲು ಆಗದ ಸ್ಥಿತಿ ಎದುರಿಸಬೇಕಾಗುತ್ತದೆ. ಸಲ್ಮಾನ್ ಖಾನ್ ಗೆ ಧೈರ್ಯ ಇದ್ದರೆ ಆತನ ರಕ್ಷಣೆ ಮಾಡಿಕೊಳ್ಳಲಿ ಎಂದು ಬೆದರಿಕೆ ಕರೆಯಲ್ಲಿ ಎಚ್ಚರಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment