Saturday, June 1, 2024
Google search engine
Homeಕ್ರೀಡೆಸಂಜು ಸ್ಯಾಮ್ಸನ್ ಮಿಂಚಿನ 82 ರನ್: ಲಕ್ನೋ ವಿರುದ್ಧ ರಾಜಸ್ಥಾನ್ ಜಯಭೇರಿ

ಸಂಜು ಸ್ಯಾಮ್ಸನ್ ಮಿಂಚಿನ 82 ರನ್: ಲಕ್ನೋ ವಿರುದ್ಧ ರಾಜಸ್ಥಾನ್ ಜಯಭೇರಿ

ನಾಯಕ ಸಂಜು ಸ್ಯಾಮ್ಸನ್ ಸಿಡಿಸಿದ ಸಿಡಿಲಬ್ಬರದ 82 ರನ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡ 20 ರನ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಜೈಪುರದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಗೆ 193 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಗೆ 173 ರನ್ ಗಳಿಸಲಷ್ಟೇ ಶಕ್ತವಾಯಿತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments