Monday, September 16, 2024
Google search engine
Homeಕ್ರೀಡೆಕುಸಿದ ಭಾರತಕ್ಕೆ ಸಂಜು ಸ್ಯಾಮ್ಸನ್ ನೆರವು: ಜಿಂಬಾಬ್ವೆಗೆ 168 ರನ್ ಗುರಿ!

ಕುಸಿದ ಭಾರತಕ್ಕೆ ಸಂಜು ಸ್ಯಾಮ್ಸನ್ ನೆರವು: ಜಿಂಬಾಬ್ವೆಗೆ 168 ರನ್ ಗುರಿ!

ಮಧ್ಯಮ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಸಿಡಿಸಿದ ಅರ್ಧಶತಕದ ನೆರವಿನಿಂದ ಭಾರತ ತಂಡ 5ನೇ ಹಾಗೂ ಅಂತಿಮ ಪಂದ್ಯದಲ್ಲಿ ಆತಿಥೇಯ ಜಿಂಬಾಬ್ವೆ ತಂಡಕ್ಕೆ 168 ಗುರಿ ಒಡ್ಡಿದೆ.

ಹರಾರೆಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ ಕಲೆ ಹಾಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments