Thursday, September 19, 2024
Google search engine
Homeತಾಜಾ ಸುದ್ದಿರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ ವಿವಾದಾತ್ಮಕ ಹೇಳಿಕೆ

ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇಶದ ಮೀಸಲಾತಿ ವ್ಯವಸ್ಥೆಯನ್ನು ಬದಲಿಸುವ ಕುರಿತು ಹೇಳಿಕೆ ನೀಡಿದ ರಾಹುಲ್ ಗಾಂಧಿ ನಾಲಿಗೆ ಕತ್ತರಿಸಬೇಕು ಎಂದು ಶಿವಸೇನಾ ಶಾಸಕ ಹೇಳಿಕೆ ವಿವಾದ ಸೃಷ್ಟಿಸಿದೆ.

ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಹೇಳಿಕೆಗೆ ಮಹಾರಾಷ್ಟ್ರ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಶೇಖರ್ ಬಂಕುಲೆ ವಿರೋಧ ವ್ಯಕ್ತಪಡಿಸಿದ್ದು, ಈ ಹೇಳಿಕೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ವಿದೇಶದಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಭಾರತದಲ್ಲಿನ ಮೀಸಲು ವ್ಯವಸ್ಥೆಯನ್ನು ಬದಲಿಸುವುದಾಗಿ ಹೇಳಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಯನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇದು ಕಾಂಗ್ರೆಸ್ ನ ನಿಜವಾದ ಮುಖ ತೋರಿಸುತ್ತದೆ ಎಂದು ಶಿವಸೇನಾ ಶಾಸಕ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments