Home ತಾಜಾ ಸುದ್ದಿ SHOCKING ಇಬ್ಬರ ಕೈ ಜೋಡಿಸಿ ಅಂತ್ಯಕ್ರಿಯೆ ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಸೇನಾಧಿಕಾರಿ ದಂಪತಿ ಆತ್ಮಹತ್ಯೆ!

SHOCKING ಇಬ್ಬರ ಕೈ ಜೋಡಿಸಿ ಅಂತ್ಯಕ್ರಿಯೆ ಮಾಡಿ ಎಂದು ಡೆತ್ ನೋಟ್ ಬರೆದಿಟ್ಟು ಸೇನಾಧಿಕಾರಿ ದಂಪತಿ ಆತ್ಮಹತ್ಯೆ!

by Editor
0 comments
kannadavahini killed

ಪತಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಪತ್ನಿ ಕೂಡ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ದೆಹಲಿ ಸಮೀಪದ ಆಗ್ರಾದಲ್ಲಿ ನಡೆದಿದೆ.

ಭಾರತೀಯ ವಾಯುಪಡೆಯ ಫ್ಲೈಟ್ ಲೆಫ್ಟಿನೆಂಟ್ ದೀನ್ ದಯಾಳ್ ದೀಪ್ ಸಾವಿನ ಸುದ್ದಿ ಕೇಳಿದ ಭಾರತೀಯ ಸೇನೆಯ ಕ್ಯಾಪ್ಟನ್ ಆಗಿದ್ದ ಪತ್ನಿ ರೇಣು ತನ್ವಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿಯ ಆರ್ಮಿ ಕಂಟೊನ್ಮೆಂಟ್ ಆಫೀಸರ್ಸ್ ಕಾಲೋನಿಯಲ್ಲಿ ವಾಸವಿದ್ದ ರೇಣು ತನ್ವಾರ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಠಡಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಪತಿಯ ಜೊತೆ ನನ್ನ ಕೈ ಇರಿಸಿ ಇಬ್ಬರದ್ದೂ ಒಟ್ಟಿದೆ ಅಂತ್ಯಕ್ರಿಯೆ ಮಾಡಿ ಎಂದು ಮನವಿ ಮಾಡಿದ್ದಾರೆ.

ದೀನ್ ದಯಾಳ್ ದೀಪ್ ಬಿಹಾರ ಮೂಲದವರಾಗಿದ್ದು, ಆಗ್ರಾದ ವಾಯುನೆಲೆಯಲ್ಲಿ ನಿಯೋಜನೆಗೊಂಡಿದ್ದರು. ಅಕ್ಟೋಬರ್ 14 ಮತ್ತು 15ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸೇನಾಧಿಕಾರಿಗಳು ಶಂಕಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

banner

 

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಶಾಲೆಯ ಮುಖ್ಯೋಪಾಧ್ಯಯರಿಗೆ ಗುಂಡಿಕ್ಕಿ ಕೊಂದ 12ನೇ ತರಗತಿ ವಿದ್ಯಾರ್ಥಿ! ದೇವಸ್ಥಾನಕ್ಕೆ 23 ಕೋಟಿ ಕ್ಯಾಷ್, 1 ಕೆಜಿ ಚಿನ್ನದ ಬಿಸ್ಕತ್ತು, ಬೆಳ್ಳಿ ಪಿಸ್ತೂಲು ದಾನ! ವಿಜಯಪುರ: ಕಾರಿಗೆ ಕಬ್ಬು ಕಟಾವು ಮೆಷಿನ್ ಡಿಕ್ಕಿಯಾಗಿ 5 ಮಂದಿ ದುರ್ಮರಣ ಎಲ್ಲಾ ಕೃಷಿ ಉತ್ಪನ್ನ ಕನಿಷ್ಠ ಬೆಂಬಲ ಬೆಲೆಗೆ ಖರೀದಿ: ಕೇಂದ್ರ ಮಹತ್ವದ ಘೋಷಣೆ ಅಂಡರ್ 19 ಏಷ್ಯಾಕಪ್: ಲಂಕೆ ಮಣಿಸಿ ಫೈನಲ್ ಗೆ ಭಾರತ ಲಗ್ಗೆ ಸ್ಟಾರ್ಕ್ 6 ವಿಕೆಟ್‌: ಭಾರತದ ಮೊದಲ ದಿನವೇ 180 ರನ್ ಗೆ ಆಲೌಟ್! ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಓಪನಿಂಗ್: ಎಲ್ಲಾ ದಾಖಲೆ ಮುರಿದ ಪುಷ್ಪ-2 ಹ್ಯಾಟ್ರಿಕ್ ಸೋಲಿನ ಸರದಾರ ನಿಖಿಲ್ ಗೆ ಸ್ಥಳೀಯ ಸಂಸ್ಥೆ ಚುನಾವಣೆಯ ಸಾರಥ್ಯ: ಬಿಜೆಪಿ ಜೊತೆ ಚರ್ಚೆ ಆರಂಭ! ಕಾಂಗ್ರೆಸ್ ಸಂಸದರ ಆಸನದಲ್ಲಿ ನೋಟಿನ ಕಂತೆ ಪತ್ತೆ: ರಾಜ್ಯಸಭೆಯಲ್ಲಿ ಕೋಲಾಹಲ 2025ರ ಶೈಕ್ಷಣಿಕ ಪ್ರವೇಶಾತಿಗೆ ವರ್ಲ್ಡ್ ಯುನಿವರ್ಸಿಟಿ ಆಫ್ ಡಿಸೈನ್ ಸಂಸ್ಥೆಯಿಂದ ಅರ್ಜಿ ಆಹ್ವಾನ