Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

SHOCKING ಉಪ ಚುನಾವಣೆ ಬೆನ್ನಲ್ಲೇ ದಲಿತರ ಇಡೀ ಗ್ರಾಮಕ್ಕೆ ಬೆಂಕಿ ಹಚ್ಚಿ ಕಲ್ಲು ತೂರಿದ ದುಷ್ಕರ್ಮಿಗಳು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
Dalit Village
Dalit Village

ಉಪ ಚುನಾವಣೆ ಬೆನ್ನಲ್ಲೇ ದಲಿತ ಇಡೀ ಗ್ರಾಮಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದ ಗೋಥಾ ಗ್ರಾಮದಲ್ಲಿ ನಡೆದಿದೆ.

ಬುಧವಾರ ವಿಧಾನಸಭೆಯ ಉಪ ಚುನಾವಣೆ ನಡೆದ ಬೆನ್ನಲ್ಲೇ ದುಷ್ಕರ್ಮಿಗಳು ಗುರುವಾರ ದಲಿತರ ಪ್ರಾಬಲ್ಯ ಇರುವ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿ ದುಷ್ಕೃತ್ಯ ನಡೆಸಿದ್ದಾರೆ. ಗ್ರಾಮಸ್ಥರು ಆಶ್ರಯ ಪಡೆಯಲು ಪೊಲೀಸ್ ಠಾಣೆಗೆ ನುಗ್ಗಿದ್ದಾರೆ.

ವಿಜಯಪುರ ಪೊಲೀಸ್ ಠಾಣೆ ಇನ್ ಸ್ಪೆಕ್ಟರ್ ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾರಣ ನಿರ್ಮಾಣವಾಗಿದೆ.

ಚುನಾವಣೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ್ದು, ಇದು ವಿಕೋಪಕ್ಕೆ ತಿರುಗಿದೆ. ಕನಿಷ್ಠ ಮೂವರಿಗೆ ಗಾಯಗಳಾಗಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment