2
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಮಂಗಳವಾರ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ 288 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.