Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ದಾಂಪತ್ಯ ಜೀವನಕ್ಕೆ ಸರಳವಾಗಿ ಕಾಲಿಟ್ಟ ಸೋನಾಕ್ಷಿ- ಜಹೀರ್ ಇಕ್ಬಾಲ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು

ಬಾಲಿವುಡ್ ನಟ ಶತ್ರುಘ್ನ ಸಿನ್ಹಾ ಪುತ್ರಿ ಸೋನಾಕ್ಷಿ ಸಿನ್ಹಾ ಭಾನುವಾರ ನಡೆದ ಸರಳ ಸಮಾರಂಭದಲ್ಲಿ ಆಪ್ತರ ಜೊತೆ ಜಹೀರ್ ಇಕ್ಬಾಲ್ ಅವರ ಕೈ ಹಿಡಿದರು.

ಸರಳವಾಗಿ ದಾಂಪತ್ಯಕ್ಕೆ ಕಾಲಿರಿಸಿದ ನಂತರ ಸೋನಾಕ್ಷಿ ಸಿನ್ಹಾ ಮತ್ತು ಜಹೀರ್ ಇಕ್ಬಾಲ್ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹ ನೋಂದಣಿ ಮಾಡಿಕೊಂಡರು.

ಭಾನುವಾರ ಸಂಜೆ ಆಪ್ತರಿಗಷ್ಟೇ ಆಹ್ವಾನಿದ್ದ ಅರಕ್ಷತೆಯಲ್ಲಿ ಸೋನಾಕ್ಷಿ ಸಿನ್ಹಾ ಕೆಂಪು ಸೀರೆಯಲ್ಲಿ ಮಿಂಚಿದರೆ, ಜಹೀರ್ ಬಿಳಿ ಕುರ್ತಾ ಧರಿಸಿದ್ದರು.

ಮದುವೆ ಸಮಾರಂಭದಲ್ಲಿ ತಂದೆ ಶತ್ರುಜ್ಞಾ ಸಿನ್ಹಾ, ಬಾಲಿವುಡ್ ನಟಿಯರಾದ ಕಾಜೋಲ್, ಮೊನಿಷಾ ಕೊಯಿರಲಾ ಸೇರಿದಂತೆ ಹಲವು ಸ್ಟಾರ್ ಗಳು ಭಾಗಿಯಾಗಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment