Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕ್ರೀಡೆ

ಸುನೀಲ್ ನರೇನ್ ಚೊಚ್ಚಲ ಶತಕ: ರಾಜಸ್ಥಾನ್ ಗೆ ಕೆಕೆಆರ್ 224 ರನ್ ಗುರಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು

ಭರ್ಜರಿ ಫಾರ್ಮ್ ನಲ್ಲಿರುವ ಆರಂಭಿಕ ಸುನೀಲ್ ನರೇನ್ ಸಿಡಿಸಿದ ಚೊಚ್ಚಲ ಶತಕದ ನೆರವಿನಿಂದ ಕೋಲ್ಕತಾ ನೈಟ್ ರೈಡರ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಗೆ 224 ರನ್ ಗಳ ಕಠಿಣ ಗುರಿ ಒಡ್ಡಿದೆ.

ಈಡನ್ ಗಾರ್ಡನ್ ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 223 ರನ್ ಗಳಿಸಿದೆ.

ಸುನೀಲ್ ನರೇನ್ 56 ಎಸೆತಗಳಲ್ಲಿ 13 ಬೌಂಡರಿ ಮತ್ತು 6 ಸಿಕ್ಸರ್ ಸಹಾಯದಿಂದ 106 ರನ್ ಬಾರಿಸಿ ಔಟಾದರು. ಇದು ಸುನೀಲ್ ಐಪಿಎಲ್ ನಲ್ಲಿ ಗಳಿಸಿದ ಚೊಚ್ಚಲ ಶತಕವಾಗಿದೆ.

ಸುನೀಲ್ ಮತ್ತು ರಘುವಂಶಿ (30) ಎರಡನೇ ವಿಕೆಟ್ ಗೆ 85 ರನ್ ಜೊತೆಯಾಟದಿಂದ ತಂಡವನ್ನು ಆಧರಿಸಿದರು. ಒಂದೆಡೆ ವಿಕೆಟ್ ಉರುಳುತ್ತಿದ್ದರೂ ಏಕಾಂಗಿ ಹೋರಾಟ ನಡೆಸಿದ ಸುನೀಲ್ ತಂಡದ ಮೊತ್ತ 200ರ ಗಡಿ ತಲುಪಲು ನೆರವಾದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment