Wednesday, 18 November 2026 — Kannadavahini
BREAKING NEWS
ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ
ತಾಜಾ ಸುದ್ದಿ

2025ಕ್ಕೆ ಭೂಮಿಗೆ ಮರಳಲಿರುವ ಸುನೀತಾ ವಿಲಿಯಮ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು
sunita williams
sunita williams

ಬಾಹ್ಯಕಾಶದಲ್ಲಿ ಸಿಲುಕಿರುವ ಭಾರತೀಯ ಮೂಲದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಭೂಮಿಗೆ ಸದ್ಯಕ್ಕೆ ಮರಳುವ ಸಾಧ್ಯತೆ ಇಲ್ಲ. ಮುಂದಿನ ವರ್ಷ ಅಂದರೆ 2025ರಲ್ಲಿ ಮರಳಲಿದ್ದಾರೆ ಎಂದು ನಾಸಾ ಹೇಳಿದೆ.

ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ ಮೋರ್ ಕಳೆದ ಜೂನ್ ನಲ್ಲಿ ಅಂತಾರಾಷ್ಟ್ರೀಯ ಬಾಹ್ಯಕಾಶ ನಿಲ್ದಾಣಕ್ಕೆ ತೆರಳಿದ್ದು, 80 ದಿನಗಳನ್ನು ಕಳೆದಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಸುನೀಲ್ ವಿಲಿಯಮ್ಸ್ ಅವರನ್ನು ಕರೆತರುವುದು ಕಠಿಣ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ 2025ರಲ್ಲಿ ಇಲಾನ್ ಮಸ್ಕ್ ಗಗನಯಾತ್ರೆ ಪ್ರಯಾಣಿಸಿದ ಸಂದರ್ಭದಲ್ಲಿ ಅವರನ್ನು ವಾಪಸ್ ಕರೆತರುವ ಪ್ರಯತ್ನ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಕಾಶ ಸಂಸ್ಥೆ ನಾಸಾ ತಿಳಿಸಿದೆ.

ಇಲಾನ್ ಮಸ್ಕ್ ಅವರ ನೌಕೆ 2025 ಫೆಬ್ರವರಿಗೆ ಬಾಹ್ಯಕಾಶ ನಿಲ್ದಾಣಕ್ಕೆ ತೆರಳುವ ಕಾರ್ಯಕ್ರಮವಿದೆ. ಆಗ ಇಬ್ಬರು ಗಗನಯಾತ್ರಿಗಳನ್ನು ಕರೆತರಲಾಗುವುದು ಎಂದು ನಾಸಾ ತಿಳಿಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8425 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment