Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಕಾನೂನು

ಬಿಎಸ್ ಯಡಿಯೂರಪ್ಪಗೆ ನೆರವಾದ ತಾಂತ್ರಿಕ ಎಡವಟ್ಟು: ಫೋಕ್ಸೊ ಕೇಸ್ ವಿಚಾರಣೆ ಮುಂದೂಡಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 32 ವೀಕ್ಷಣೆಗಳು
bs yadiyurappa
bs yadiyurappa

ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಮಧ್ಯಂತರ ತಡೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ ಅರ್ಜಿಯ ವಿಚಾರಣೆ ತಾಂತ್ರಿಕ ಕಾರಣದಿಂದ ಆಗಸ್ಟ್ 30ಕ್ಕೆ ಮುಂದೂಡಿಕೆಯಾಗಿದೆ.

ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ಸಿಐಡಿ ಎಸ್​ಪಿಪಿ ಎಸ್‌ಪಿಪಿ ಅಶೋಕ್ ನಾಯ್ಕ್ ಅವರಿಂದ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಗುರುವಾರ ಕೈಗೆತ್ತಿಕೊಳ್ಳಬೇಕಿತ್ತು.

ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಪೀಠ ಬಿಎಸ್​ವೈ ಪರ ವಕೀಲರ ಮನವಿ ಮೇರೆಗೆ ವಿಚಾರಣೆಯನ್ನು ಆಗಸ್ಟ್ 30ಕ್ಕೆ ಮುಂದೂಡಿದೆ. ಇದರಿಂದ ಯಡಿಯೂರಪ್ಪ ಮತ್ತೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.

ಅರ್ಜಿ ವಿಚಾರಣೆ ಗುರುವಾರ ನಡೆಯಬೇಕಿತ್ತು. ತಾಂತ್ರಿಕ ಕಾರಣದಿಂದ ಲಿಸ್ಟ್ ಆಗಿಲ್ಲ. ಮಧ್ಯಾಹ್ನ 2.30ಕ್ಕೆ ವಕೀಲರು ಮನವಿ ಮಾಡಿ. ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ಇದೆ. ಅದಕ್ಕೆ ನೀವು ಚಾರ್ಜ್ ಶೀಟ್ ವಜಾಕ್ಕೆ ಕೇಳಲು ಆಗಲ್ಲ. ಎಫ್ ಐಆರ್ ಅರ್ಜಿ ರದ್ದು ಮಾಡುವ ಅರ್ಜಿ ವಾಪಸ್ ತೆಗೆದುಕೊಂಡು, ಚಾರ್ಜ್ ಶೀಟ್ ವಜಾಗೊಳಿಸಲು 482ಎ ಅಡಿ ಬೇರೆ ಅರ್ಜಿ ಸಲ್ಲಿಸಿ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment