Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ನಾಳೆಗೆ ಗೃಹಜ್ಯೋತಿ ಯೋಜನೆಗೆ ಒಂದು ವರ್ಷ: ಮನೆ ಬೆಳಗಲು ವೆಚ್ಚ ಮಾಡಿದ್ದು 8100 ಕೋಟಿ ರೂ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 24 ವೀಕ್ಷಣೆಗಳು
gruha jyothi scheme

ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ 5 ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆಗೆ ನಾಳೆ ಒಂದು ವರ್ಷ ಪೂರೈಸಲಿದೆ.

ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವು ಅಡಚಣೆಗಳ ನಡುವೆಯೂ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.

5 ಗ್ಯಾರಂಟಿ ಯೋಜನೆಗಳ ಪೈಕಿ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 4ಕ್ಕೆ ಒಂದು ವರ್ಷ ಪೂರೈಸಲಿದೆ.

ಕಳೆದ ಒಂದು ವರ್ಷದಲ್ಲಿ ಗೃಹಜ್ಯೋತಿ ಯೋಜನೆಗೆ 8,100 ಕೋಟಿ ರೂ, ಮೊತ್ತದ ಉಚಿತ ವಿದ್ಯುತ್ ಪೂರೈಕೆ ಮಾಡಲಾಗಿದ್ದು, 11.65 ಕೋಟಿ ಕುಟುಂಬಗಳಿಗೆ ಇದರ ಲಾಭ ದೊರೆತಿದೆ.

85 ಲಕ್ಷ ಬಳಕದಾರರು ಶೂನ್ಯ ಬಿಲ್‌ಗೆ ಅರ್ಹತೆ ಪಡೆದಿದ್ದು, ಉಳಿದ ಕುಟುಂಬಗಳು ನಿಗದಿತಗಿಂತ ಹೆಚ್ಚು ಯೂನಿಟ್ ಬಳಸಿದ್ದರಿಂದ ಅಲ್ಪ ಮೊತ್ತದ ದಂಡ ಅಥವಾ ಶುಲ್ಕ ಪಾವತಿಸುತ್ತಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment