Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

ಮಹಾರಾಷ್ಟ್ರದಲ್ಲಿ ಅರಳಿದ ಕಮಲ, ಜಾರ್ಖಂಡ್ ನಲ್ಲಿ ಕೈ ಮೇಲುಗೈ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 34 ವೀಕ್ಷಣೆಗಳು

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷಗಳು ಮೇಲುಗೈ ಸಾಧಿಸುವ ಮೂಲಕ ಅಧಿಕಾರ ಹಿಡಿಯುವಲ್ಲಿ ಯಶಸ್ವಿಯಾಗಿವೆ.

ನವೆಂಬರ್ 20ರಂದು ನಡೆದ ಮತದಾನದ ಮತ ಎಣಿಕೆ ಕಾರ್ಯ ಬಹುತೇಕ ಅಂತ್ಯಗೊಂಡಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿ ಸಾರಥ್ಯದ ಮಿತ್ರ ಪಕ್ಷಗಳು 288 ಸ್ಥಾನಗಳ ಪೈಕಿ  221ರಲ್ಲಿ ಮುನ್ನಡೆ ಸಾಧಿಸುವ ಮೂಲಕ ಭಾರೀ ಅಂತರದ ಗೆಲುವಿನೊಂದಿಗೆ ಅಧಿಕಾರ ಹಿಡಿಯುವ ಸೂಚನೆ ನೀಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ, ಅಜಿತ್ ಪವಾರ್ ಸೇರಿದಂತೆ ಪ್ರಮುಖರು ಮುನ್ನಡೆ ಸಾಧಿಸಿದ್ದಾರೆ.

ಜಾರ್ಖಂಡ್ ನಲ್ಲಿ 81 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ 50 ಸ್ಥಾನಗಳಲ್ಲಿ ಮೇಲುಗೈ ಸಾಧಿಸುವ ಮೂಲಕ ಅಧಿಕಾರ ಹಿಡಿಯಲಿದೆ. ಎನ್ ಡಿಎ ನೇತೃತ್ವದ ಪ್ರತಿಪಕ್ಷಗಳು 29 ಸ್ಥಾನಗಳಲ್ಲಿ ಮುನ್ನಡೆ ಪಡೆದಿವೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment