Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ವ್ಹೀಲಿಂಗ್ ಮಾಡುತ್ತಿದ್ದ ಪುಂಡರ 2 ಬೈಕ್ ಮೇಲ್ಸೆತುವೆಯಿಂದ ಎಸೆದ ಸಾರ್ವಜನಿಕರು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 39 ವೀಕ್ಷಣೆಗಳು
bike ride

ವ್ಹೀಲಿಂಗ್ ಮಾಡುತ್ತಾ ವಾಹನ ಸವಾರರಿಗೆ ನೀಡುತ್ತಿದ್ದ ಕಿರುಕುಳ ತಾಳಲಾರದೇ ಸಾರ್ವಜನಿಕರು ಎರಡು ಬೈಕ್ ಗಳನ್ನು ಮೇಲ್ಸೆತುವೆ ಮೇಲಿಂದ ಎಸೆದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದಲ್ಲಿ ನಡೆದಿದೆ.

ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಈ ಘಟನೆ ನಡೆದಿದ್ದು, ಬೈಕನ್ನು ಮೇಲ್ಸೆತುವೆ ಮೇಲಿಂದ ಎಸೆಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ವಾತಂತ್ರ್ಯ ದಿನಾಚರಣೆಯಂದು ಬೆಂಗಳೂರಿಂದ ತುಮಕೂರು ಕಡೆಗೆ ಪುಂಡರು ವ್ಹೀಲಿಂಗ್ ಮಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು. ಅವರನ್ನು ಅಡ್ಡಗಟ್ಟಿ ಕೆಲ ಪ್ರಯಾಣಿಕರು ಪ್ರಶ್ನಿಸಿದ್ದಾರೆ. ನಂತರ ಅವರಿಗೆ ಬುದ್ದಿ ಕಲಿಸಲು ದ್ವಿಚಕ್ರ ವಾಹನವನ್ನು ಹೆದ್ದಾರಿಯ ಮೇಲ್ಸೇತುವೆಯಿಂದ ಕೆಳಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆಲಮಂಗಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಕ್‌ಗಳನ್ನು ವಶಕ್ಕೆ ಪಡೆದ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment