Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ಅಪರಾಧ

ಬೈಕ್ ಮೇಲೆ ಲಾರಿ ಹರಿಸಿದ ಚಾಲಕ, ಲಾರಿ ಮೇಲೇರಿ ಪಾರಾದ ಚಾಲಕ: ವೀಡಿಯೋ ವೈರಲ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 35 ವೀಕ್ಷಣೆಗಳು

ಲಾರಿ ಚಾಲಕನೊಬ್ಬ ಬೈಕ್ ಮೇಲೆ ಕಾರು ಹರಿಸಿ ಹಲವು ಕಿ.ಮೀ. ದೂರದವರೆಗೆ ಎಳೆದೊಯ್ದರೆ, ಬೈಕ್ ಸವಾರ ಲಾರಿಯ ಚಕ್ರದ ಬಳಿಯೇ ನಿಂತು ಪಾರಾದ ಆಘಾತಕಾರಿ ಘಟನೆಯ ವೀಡಿಯೋ ವೈರಲ್ ಆಗಿದೆ.

ಹೈದರಾಬಾದ್ ನಲ್ಲಿ ಈ ಘಟನೆ ನಡೆದಿದ್ದು, 10 ಚಕ್ರಗಳ ದೊಡ್ಡ ಲಾರಿ ಮುಂದಿನ ಚಕ್ರಕ್ಕೆ ಸಿಲುಕಿದ ಬೈಕ್ ಅನ್ನು ಎಳೆದೊಯ್ದಿದ್ದು, ಬೆಂಕಿ ಕಾಣಿಸಿಕೊಂಡಿದೆ.

ಅಪಘಾತದ ವೇಳೆ ಲಾರಿಯ ಬಾಗಿಲ ಬಳಿಯ ಮೆಟ್ಟಿಲ ಮೇಲೆ ನಿಂತ ಬೈಕ್ ಸವಾರ ಕೂಗಿಕೊಳ್ಳುತ್ತಿದ್ದರೂ ಲಾರಿ ಅದೇ ವೇಗದಲ್ಲಿ ಸಾಗಿದೆ. ಮೂಲಗಳ ಪ್ರಕಾರ ಬೈಕ್ ಸವಾರ ಪಾರಾಗಿದ್ದಾನೆ ಎನ್ನಲಾಗಿದೆ.

ಲಾರಿ ಅದೇ ದಿನ ಮತ್ತೊಂದು ಇದೇ ರೀತಿಯ ಅಪಘಾತ ನಡೆಸಿ ಪರಾರಿಯಾಗಿರುವ ವರದಿ ಪೊಲೀಸರಿಗೆ ಸಿಕ್ಕಿದ್ದು , ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment