Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

ಬಾಲಿವುಡ್ ಗೆ ಕನ್ನಡದ ನಿರ್ದೇಶಕ ಹರ್ಷ ಲಗ್ಗೆ: ಟೈಗರ್ ಶ್ರಾಫ್ ನಟನೆಯ ಬಾಗಿ-4 ಬಿಡುಗಡೆ ಮುಹೂರ್ತ ಫಿಕ್ಸ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 25 ವೀಕ್ಷಣೆಗಳು
baggi-4
baggi-4

ಕನ್ನಡ ಚಿತ್ರರಂಗದಲ್ಲಿ ಕೊರಿಯೋಗ್ರಾಫರ್ ಆಗಿ ವೃತ್ತಿಜೀವನ ಆರಂಭಿಸಿದ ಎ.ಹರ್ಷ ಇದೀಗ ಬಾಲಿವುಡ್ ಗೆ ಲಗ್ಗೆ ಹಾಕಿದ್ದು ಸ್ಟಾರ್ ನಟ ಟೈಗರ್ ಶ್ರಾಫ್ ಅವರ ಬಾಗಿ-4 ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ಸೋಮವಾರ ಭಾಗಿ-೪ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, 2025ರಂದು ಚಿತ್ರ ಬಿಡುಗಡೆ ಆಗಲಿದೆ ಎಂದು ಘೋಷಿಸಲಾಗಿದೆ.

ಟಾಯ್ಲೆಟ್ ನಲ್ಲಿ ಹರಿದ ಅಂಗಿ-ಚೆಡ್ಡಿ ತೊಟ್ಟು ಟೈಗರ್ ಶ್ರಾಫ್ ಒಂದು ಕೈಲ್ಲಿ ರಕ್ತಸಿಕ್ತ ಕತ್ತಿ ಮತ್ತೊಂದು ಕೈಯಲ್ಲಿ ಮದ್ಯದ ಬಾಟಲಿ ಹಿಡಿದು ಟಾಯ್ಲೆಟ್ ಮೇಲೆ ಕುಳಿತಿರುವ ಪೋಸ್ಟರ್ ಕುತೂಹಲ ಮೂಡಿಸಿದೆ.

2016ರಲ್ಲಿ ಬಾಗಿ ಚಿತ್ರದ ಮೊದಲ ಚಿತ್ರ ಬಿಡುಗಡೆ ಆಗಿದ್ದು, ಈ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ಸರಣಿ ಚಿತ್ರಗಳು ಬಿಡುಗಡೆ ಆಗಿದ್ದು, ಇದೀಗ ನಾಲ್ಕನೇ ಭಾಗದ ಚಿತ್ರೀಕರಣದ ಸದ್ದಿಲ್ಲದೇ ನಡೆಯುತ್ತಿದೆ.

ಗೆಳೆಯರು, ಬಿರುಗಾಳಿ, ಚಿಂಗಾರಿ, ಅಂಜನಿಪುತ್ರ, ಭಜರಂಗಿ, ಮಾರುತಿ-800, ವೇದಾ ಸೇರಿದಂತೆ ಹಲವು ಕನ್ನಡ ಚಿತ್ರಗಳನ್ನು ನಿರ್ದೇಶಿಸಿರುವ ಎ.ಹರ್ಷ ಇತ್ತೀಚೆಗೆ ತೆಲುಗು ಚಿತ್ರವನ್ನೂ ನಿರ್ದೇಶಿಸಿ ಸೈ ಎನಿಸಿಕೊಂಡಿದ್ದರು. ಇದೀಗ ಬಾಲಿವುಡ್ ಗೆ ಹಾರಿರುವ ಹರ್ಷ ಬಿಗ್ ಬಜೆಟ್ ಚಿತ್ರವನ್ನು ಸ್ಟಾರ್ ನಟನಿಗೆ ಮೊದಲ ಬಾರಿ ನಿರ್ದೇಶಿಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment