Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ತಾಜಾ ಸುದ್ದಿ

Vikram gowda ವಿಕ್ರಂ ಗೌಡ ಮೇಲೆ 30 ಲಕ್ಷ ರೂ. ಬಹುಮಾನ ಇತ್ತು: ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 36 ವೀಕ್ಷಣೆಗಳು
siddaramiah
siddaramiah

ವಿಕ್ರಂಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದವನಾಗಿದ್ದು, ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಕ್ರಂಗೌಡ ಅವರಿಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಅವರು ಶರಣಾಗಿರಲಿಲ್ಲ. ವಿಕ್ರಂಗೌಡ ಅವರನ್ನು ಹಿಡಿದವರಿಗೆ  ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನ ಘೋಷಿಸಿತ್ತು ಎಂದು ವಿವರಿಸಿದರು.

ನಾಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ಸಮಯ ಕೋರಲಾಗಿದೆ. ರಾಜ್ಯಕ್ಕೆ ನಬಾರ್ಡ್ ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಕಳೆದ ವರ್ಷದ 5600 ಕೋಟಿ ರೂ.ಗಳಿಂದ , ಈ ವರ್ಷ 2340 ಕೋಟಿ ರೂ. ಗಳಿಗೆ ಇಳಿಸಲಾಗಿದೆ. ಆದ್ದರಿಂದ ಕೇಂದ್ರ ವಿತ್ತ ಸಚಿವರನ್ನು ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿಕೊಳ್ಳಲಾಗುವುದು. ಈ ಮಧ್ಯೆ ಸಮಯಾವಕಾಶವಿದ್ದಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಾಗುವುದು ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment