Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ತಾಜಾ ಸುದ್ದಿ

war news: ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 31 ವೀಕ್ಷಣೆಗಳು
Israel strikes
Israel strikes

ಲೆಬೆನಾನ್, ಯೆಮೆನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಮೇಲೆ ಇರಾನ್ ಭಾರೀ ಪ್ರಮಾಣದಲ್ಲಿ ಕ್ಷಿಪಣಿ ದಾಳಿ ನಡೆಸಿದೆ.

ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ಇರಾನ್ ದಾಳಿ ನಡೆಸಲಿದೆ ಎಂದು ಅಮೆರಿಕ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮಂಗಳವಾರ ಈ ದಾಳಿ ನಡೆದಿದೆ. ದಾಳಿಯಿಂದ ಇಸ್ರೇಲ್ ನಾಗರಿಕರು ಸುರಕ್ಷಿತ ಪ್ರದೇಶಗಳತ್ತ ದೌಡಾಯಿಸುತ್ತಿದ್ದಾರೆ.

ಇರಾನ್ ಬೆಂಬಲಿತ ಹೆಜಾಬುಲ್ಲಾ ಮೇಲೆ ದಾಳಿ ನಡೆಸಿದ್ದ ಇಸ್ರೇಲ್ ಹಸನ್ ನಸ್ರುಲ್ಲಾ ಅವರನ್ನು ಹತ್ಯೆಗೈದಿತ್ತು. ಇದರ ಬೆನ್ನಲ್ಲೇ ಯೆಮೆನ್ ಮೇಲೆ ಕೂಡ ಆರಂಭಿಸಿ ಹೌಥಿ ಉಗ್ರರ ಧಮನಕ್ಕೆ ಮುಂದಾಗಿದೆ.

ಈ ಎಲ್ಲಾ ಬೆಳವಣಿಗಗಳ ಹಿನ್ನೆಲೆಯಲ್ಲಿ ಹೆಜಾಬುಲ್ಲಾ ಬೆಂಬಲದೊಂದಿಗೆ ಇರಾನ್ ಮಂಗಳವಾರ ರಾತ್ರಿ ದಾಳಿ ನಡೆಸಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment