Saturday, July 6, 2024
Google search engine
Homeಜಿಲ್ಲಾ ಸುದ್ದಿರಾಜಕೀಯ ಪ್ರವೇಶಕ್ಕೆ ಒಂದು ವರ್ಷದಿಂದ ಬಯಸಿದ್ದೆ: ಯದುವೀರ್ ಒಡೆಯರ್

ರಾಜಕೀಯ ಪ್ರವೇಶಕ್ಕೆ ಒಂದು ವರ್ಷದಿಂದ ಬಯಸಿದ್ದೆ: ಯದುವೀರ್ ಒಡೆಯರ್

ರಾಜಕೀಯ ಪ್ರವೇಶಕ್ಕೆ ಒತ್ತಡಗಳು ಬಂದಿದ್ದರಿಂದ ಕಳೆದ ಒಂದು ವರ್ಷದಿಂದ ಈ ಬಗ್ಗೆ ಸಿದ್ಧತೆ ನಡೆಸಿದ್ದೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತಿಳಿಸಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಬುಧವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಕ್ಷೇತ್ರದಲ್ಲಿ ಸುತ್ತಾಟ ನಡೆಸಿ ಪ್ರಚಾರ ಮಾಡುತ್ತೇನೆ ಎಂದರು.

ಕಳೆದ ಒಂದು ವರ್ಷದಿಂದ ನಾನು ರಾಜಕೀಯಕ್ಕೆ ಪ್ರವೇಶಿಸಲು ಬಯಸಿದ್ದೆ. ಮೈಸೂರು ಅಭಿವೃದ್ಧಿಗೆ ನನ್ನದೇ ಆದ ಕನಸುಗಳಿವೆ. ಅದರಂತೆ ಕೆಲಸ ಮಾಡುವೆ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments