Friday, October 4, 2024
Google search engine
Homeತಾಜಾ ಸುದ್ದಿಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ!

ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ Z ಶ್ರೇಣಿಯ ಭದ್ರತೆ!

ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗೆ ಕೇಂದ್ರ ಗೃಹ ಸಚಿವಾಲಯ ಜೆಡ್ ಶ್ರೇಣಿಯ ಭದ್ರತೆ ಒದಗಿಸಿದೆ.

ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಕೇಂದ್ರ ಚುನಾವಣಾ ಆಯುಕ್ತರಿಗೆ ಜೆಡ್ ಶ್ರೇಣಿಯ ಭದ್ರತೆ ಒದಗಿಸಲಾಗಿದೆ. ಆದರೆ ಯಾವ ಮಾಹಿತಿ ಆಧರಿಸಿ ಭದ್ರತೆ ನೀಡಲಾಗಿದೆ ಎಂಬ ಬಗ್ಗೆ ನಿರ್ದಿಷ್ಟ ವಿವರಗಳನ್ನು ಗೃಹ ಸಚಿವಾಲಯ ಬಹಿರಂಗಪಡಿಸಿಲ್ಲ.

ಜೆಡ್ ಶ್ರೇಣಿಯ ಭದ್ರತೆ ಪ್ರಕಾರ ರಾಜೀವ್ ಕುಮಾರ್ ಅವರಿಗೆ ಸಿಆರ್ ಪಿಎಫ್ ಕಮಾಂಡೊ ಸೇರಿದಂತೆ 33 ಭದ್ರತಾ ಸಿಬ್ಬಂದಿ ಕಾವಲು ಇರಲಿದ್ದಾರೆ. ಇವರಲ್ಲಿ 10 ಮಂದಿ ಶಸ್ತ್ರಸಜ್ಜಿತರಾಗಿರುತ್ತಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments