29
ಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ ಆರೋಗ್ಯ ಗಂಭೀರವಾಗಿದೆ. ಆದರೆ ಅವಸಾವಿನ ಸುಳ್ಳು ಸುದ್ದಿ ನಂಬಬೇಡಿ ಎಂದು ಅವರ ಕುಟುಂಬ ಸ್ಪಷ್ಟನೆ ನೀಡಿದೆ.
4 ಬಾರಿಯ ಗ್ರ್ಯಾಮಿ ಪ್ರಶಸ್ತಿ ವಿಜೇತ ಜಾಕಿರ್ ಹುಸೇನ್ ಹೃದಯ ಸಂಬಂಧಿ ಕಾಯಿಲೆಯಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊ ಆಸ್ಪತ್ರೆಯಲ್ಲಿ ಕಳೆದ ವಾರ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಕಿರ್ ಹುಸೇನ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಮಾಧ್ಯಮದಲ್ಲಿ ವರದಿಯಾಗಿತ್ತು.